ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ 19 ವರ್ಷದ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫ್ ಮಾಡಿ, ಅದನ್ನು ಇನ್ಸ್ಟಾಗ್ರಾಮ್ ಫಾಲೋವರ್ಸ್ಗಳಿಗೆ ಕಳುಹಿಸುವುದಾಗಿ ಬೆದರಿಸಿ ಬರೋಬ್ಬರಿ ₹5.24 ಲಕ್ಷಕ್ಕೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಮಂಗಳೂರಿನಲ್ಲಿ...
ಮಂಗಳೂರು ನಗರದ ಹೆಸರಾಂತ ಉದ್ಯಮಿಯೊಬ್ಬರ ಸಲಿಂಗಕಾಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಬರೋಬ್ಬರಿ 2.77 ಕೋಟಿ ರೂಪಾಯಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ....
ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಅಮೆರಿಕ ಸಂಸತ್ತಿನ ಹೌಸ್ ಓವರ್ಸೈಟ್ ಸಮಿತಿಯ ಮುಂದೆ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಕುರಿತು ಆಘಾತಕಾರಿ ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ವಿವಾಹೇತರ ಸಂಬಂಧಗಳ ಮಾಹಿತಿಯನ್ನು ಬಳಸಿಕೊಂಡು ಎಪ್ಸ್ಟೀನ್ ತಮ್ಮನ್ನು...
ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ 1.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಜನಪ್ರಿಯ ಇನ್ಫ್ಲೂಯನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಖಾಸಗಿ...
ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಪ್ರತಿಷ್ಠಿತ ಸಂಸ್ಥೆಯೊಂದರ ಮಾಲೀಕರಿಗೆ ಅವರದ್ದೇ ಖಾಸಗಿ ಹಾಗೂ ಮಾರ್ಫ್ ಮಾಡಿದ ವೀಡಿಯೋಗಳನ್ನು ಮುಂದಿಟ್ಟುಕೊಂಡು ಬರೋಬ್ಬರಿ 2 ಕೋಟಿ ರೂ.ಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಅದೇ ಸಂಸ್ಥೆಯ ಮಾಜಿ...
ಪ್ರೀತಿಯ ಹೆಸರಲ್ಲಿ ನಂಬಿಸಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಯುವಕರನ್ನು ಕೊನ್ನಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಣ್ಣಿತೋಡು ನಿವಾಸಿ ಅನಂತು (26) ಮತ್ತು...
ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾಗಳನ್ನು ಇರಿಸಿ, ಅವರ ಖಾಸಗಿ ಕ್ಷಣಗಳನ್ನು ಸೆರೆಹಿಡಿದು ₹50 ಲಕ್ಷ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯೂಟ್ಯೂಬರ್ಗಳನ್ನು ಪೊಲೀಸರು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ....
ಸಾಮಾನ್ಯವಾಗಿ ಜನಸಾಮಾನ್ಯರು ಪೊಲೀಸರ ಠಾಣೆಯ ಮೆಟ್ಟಿಲೇರಲು ಭಯಪಡುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ನಗರದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರಿಗೆ ಕರೆ ಮಾಡಿ, ರಕ್ತದಲ್ಲಿ ಪ್ರೇಮ ಪತ್ರ ಬರೆದು “ನನ್ನನ್ನು ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಬ್ಲ್ಯಾಕ್ಮೇಲ್ ಮಾಡಿದ...
ಬಕ್ರೀದ್ ಹಬ್ಬಕ್ಕಾಗಿ ಆಡುಗಳನ್ನು ಖರೀದಿಸಲು ರಾಜಸ್ಥಾನಕ್ಕೆ ತೆರಳಿದ್ದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಯುವಕರಿಬ್ಬರು ಅಲ್ಲಿನ ವ್ಯಕ್ತಿಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ಹಾಗೂ ಸದ್ಯ ಮನೆಯವರ ಸಂಪರ್ಕಕ್ಕೆ ಸಿಗದಿರುವ ಆತಂಕಕಾರಿ ಘಟನೆ ನಡೆದಿದೆ. ಉಪ್ಪಿನಂಗಡಿ: ಬಕ್ರೀದ್...
ಮದುವೆಗೆ ಸಿದ್ಧಳಾಗುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಾಜಿ ಪ್ರೇಮಿಯ ಬ್ಲ್ಯಾಕ್ಮೇಲ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಗದಗ: ಮದುವೆಗೆ ಸಿದ್ಧಳಾಗುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿಯೊಬ್ಬರು ಮಾಜಿ...