ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪರಿಹಾರ ಮೊತ್ತ ನಿಗದಿತ ಅವಧಿಗಿಂತ ಮುಂಚಿತವಾಗಿ ಖಾತೆಗೆ ಜಮೆಯಾಗುತ್ತಿರುವುದು ಸಂತಸದ ಸಂಗತಿಯಾಗಿದ್ದರೂ, ನಿರೀಕ್ಷೆಗಿಂತ ಕಡಿಮೆ ಮೊತ್ತ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು,...
ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ...
ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81ವ)...
ಬೆಳ್ತಂಗಡಿ: ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ...
ಮಂಗಳೂರು, ಅ.4: ಸಣ್ಣ ವಿಚಾರಕ್ಕೆ ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಸೇರಿದಂತೆ ಆರು ಮಂದಿ ಚೂರಿಯಿಂದ...
ಪುತ್ತೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೈಕೋರ್ಟ್ ವಕೀಲ ಮೊಹಿತ್ ಕುಮಾರ್ ಅವರ ತಾಯಿ, ಕೊಳ್ತಿಗೆ ಗ್ರಾಮದ ಕುಂಡಡ್ಕ...
ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ...
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ....
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ...