“ಹನುಮಂತನ ಸೇವೆ, ಕರ್ತವ್ಯ ಮತ್ತು ಸಮರ್ಪಣಾ ಮನೋಭಾವವು ಜೀವನದ ನಿಜವಾದ ಮಾರ್ಗವಾಗಿದ್ದು, ಕಷ್ಟಕಾಲದಲ್ಲಿ ನಮಗೆಲ್ಲರಿಗೂ ಪ್ರೇರಣೆಯಾಗಿದೆ. ಶ್ರೀರಾಮನಂತೆ ಕಠಿಣ ಸಂದರ್ಭದಲ್ಲೂ ಸತ್ಯ, ಧರ್ಮ ಮತ್ತು ಮರ್ಯಾದೆಯನ್ನು ಪಾಲಿಸುವುದು ಇಂದಿನ ಅಗತ್ಯವಾಗಿದೆ,” ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್...
ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ...