ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಬ್ರಹ್ಮಾವರ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ...
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ರಹ್ಮಾವರ: ಉಡುಪಿ ಜಿಲ್ಲೆಯ...
ಬ್ರಹ್ಮಾವರದ ಅಪ್ರಾಪ್ತ ಬಾಲಕನನ್ನು ಅಪಹರಿಸಿ, ಕೇರಳಕ್ಕೆ ಕೊಂಡೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾರಂಬಳ್ಳಿ ಗ್ರಾಮದ ಸಾಲಿಕೇರಿಯ ವಿಖ್ಯಾತ್ ಆಚಾರ್ಯ (19) ಮತ್ತು ಮಟಪಾಡಿ ಗ್ರಾಮದ...
ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆ (ಪಿಎಂಇಜಿಪಿ) ಅಡಿಯಲ್ಲಿ ಸಬ್ಸಿಡಿ ಲೋನ್ ಒದಗಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ. ಬ್ರಹ್ಮಾವರ:...
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದು ಉಜಿರೆಯಿಂದ ಬ್ರಹ್ಮಾವರಕ್ಕೆ ಕರೆತರುವ ವೇಳೆ, ಅವರ ಬೆಂಬಲಿಗರೆನ್ನಲಾದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ವಾಹನಕ್ಕೆ ಗುದ್ದಿದ ಘಟನೆಗೆ ಸಂಬಂಧಿಸಿದಂತೆ...
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಪೊಲೀಸರು...