ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ...
ಕೇವಲ 22 ರೂಪಾಯಿ ಸಾಲವನ್ನು ಹಿಂದಿರುಗಿಸಿಲ್ಲ ಎಂಬ ಅತ್ಯಂತ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮೇಡಕ್ನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಎಂಬಾತನನ್ನು ಪೊಲೀಸರು...
ರಾಷ್ಟ್ರೀಯ ಹೆದ್ದಾರಿ 48 (NH 48) ಸಮೀಪದಲ್ಲಿ ಕಂಡುಬಂದ ಅಪರಿಚಿತ ಶವದ ಗುರುತು ಪತ್ತೆಯಾಗಿದ್ದು, ಯುವತಿಯನ್ನು ಅತ್ಯಾಚಾರಗೊಳಿಸಿ ಕೊಲೆ ಮಾಡಿರುವ ಶಂಕೆಯಿದೆ. ಕೊಲೆಯಾದ ಯುವತಿಯನ್ನು ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂದು ಗುರುತಿಸಲಾಗಿದೆ....
ಪರ ಪುರುಷನೊಂದಿಗಿನ ಲವ್ವಿಡವ್ವಿಗೆ ಗಂಡ ಅಡ್ಡಿಯಾಗುತ್ತಾನೆಂದು ರೀಲ್ಸ್ ರಾಣಿಯೊಬ್ಬಳು ಪತಿಯನ್ನು ಸ್ಲೋ ಪಾಯಿಸನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ, ಅಷ್ಟಾದರೂ ಸಾಯದ ಗಂಡನನ್ನು ಪ್ರಿಯಕರನ ನೆರವಿನಿಂದ ಸಪ್ತಪದಿ ತುಳಿದ ಪತ್ನಿಯೇ ಹತ್ಯೆಗೈದಿದ್ದಾಳೆ. ಈ ದಾರುಣ ಘಟನೆ ಉಡುಪಿ...