ಅಡಿಕೆ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಕೊಕ್ಕೊ ವಲಯದಲ್ಲಿನ ಸವಾಲಿನ ಪರಿಸ್ಥಿತಿಗಳ ನಡುವೆಯೂ, ಪ್ರತಿಷ್ಠಿತ ಬಹುರಾಜ್ಯ ಸಹಕಾರಿ,‘ದ ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸ್ಸಿಂಗ್ ಕೊಅಪರೇಟಿವ್ ಲಿಮಿಟೆಡ್ (ದ ಕ್ಯಾಂಪ್ಕೊ ಲಿ.)’ ಸಂಸ್ಥೆಯು 2025-26ನೇ...
ದೇಶೀಯವಾಗಿ ಬೆಳೆಯುವ ಗುಣಮಟ್ಟದ ಅಡಿಕೆಯೊಂದಿಗೆ ಹೊರದೇಶಗಳಿಂದ ಆಮದು ಮಾಡಿಕೊಂಡ ಕಳಪೆ ಗುಣಮಟ್ಟದ ಅಡಿಕೆಯನ್ನು ಮಿಶ್ರಣ ಮಾಡಿ ಮಾರುಕಟ್ಟೆಗೆ ಬಿಡುತ್ತಿರುವ ಆತಂಕಕಾರಿ ಬೆಳವಣಿಗೆ ಕಂಡುಬಂದಿದೆ. ಈ ಬಗ್ಗೆ ಅಡಿಕೆ ಬೆಳೆಗಾರರು ತೀವ್ರ ಜಾಗರೂಕರಾಗಿರಬೇಕು ಎಂದು ಕ್ಯಾಂಪ್ಕೊ (CAMPCO)...
ಕರಾವಳಿ ಭಾಗದ ಶೈಕ್ಷಣಿಕ ಹಾಗೂ ವೈಜ್ಞಾನಿಕ ಮುಕುಟಕ್ಕೆ ಹೊಸ ಗರಿಯಾಗಿ ಉಡುಪಿಯಲ್ಲಿ ಮುಂದಿನ ಆರು ತಿಂಗಳೊಳಗೆ ತಲೆ ಎತ್ತಲಿರುವ ‘ಪ್ರೊ. ಯು.ಆರ್. ರಾವ್ ಅತ್ಯಾಧುನಿಕ ವಿಜ್ಞಾನ ಕೇಂದ್ರ’ದ ನಿರ್ಮಾಣವನ್ನು ಕ್ಯಾಂಪ್ಕೊ ಅಧ್ಯಕ್ಷರಾದ ಎಸ್.ಆರ್. ಸತೀಶ್ಚಂದ್ರ ಅವರು...
ಕ್ಯಾಂಪ್ಕೋ ಸಂಸ್ಥೆಯಲ್ಲಿ ಪುತ್ತೂರಿನ ಮಂದಿಗೆ ಉದ್ಯೋಗ ನೀಡುವುದರ ಜೊತೆಗೆ ಜಿಲ್ಲೆಯ ಒಂದು ಸಾವಿರ ಮಂದಿಗೆ ಉದ್ಯೋಗ ಕಲ್ಪಿಸಿದ್ದಲ್ಲಿ ಸಂಸ್ಥೆಗೆ 20 ಎಕ್ರೆ ನಿವೇಶನ ಮಂಜೂರು ಮಾಡಿಸುವುದಾಗಿ ಶಾಸಕ ಅಶೋಕ್ ರೈ ಹೇಳಿದರು. ಪುತ್ತೂರು: ಕ್ಯಾಂಪ್ಕೋ ಬಹುದೊಡ್ಡ...
ಅಂತರಾಜ್ಯ ಸಹಕಾರಿ ಸಂಘ ಪ್ರತಿಷ್ಠಿತ ಕ್ಯಾಂಪ್ಕೋ ನಿಯಮಿತಕ್ಕೆ ನೂತನ ಸಾರಥಿಗಳು ದೊರೆತಿದ್ದಾರೆ. ನಿರೀಕ್ಷೆಯಂತೆಯೇ, ಎಸ್.ಆರ್. ಸತೀಶ್ಚಂದ್ರ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪದ್ಮರಾಜ ಪಟ್ಟಾಜೆ ಉಪಾಧ್ಯಕ್ಷ ಪಟ್ಟಕ್ಕೇರಿದ್ದಾರೆ. ಮಂಗಳವಾರ ನಡೆದ ಆಡಳಿತ ಮಂಡಳಿ ನಿರ್ದೇಶಕರ...
Ashok Janamana Program ಪುತ್ತೂರು: (ಅಕ್ಟೋಬರ್ 19): ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಯೋಜಿಸಿರುವ ಮಹತ್ವದ “ಅಶೋಕ ಜನಮನ” ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವುದು ಈಗ ಖಚಿತವಾಗಿದೆ. ಈ ಮೂಲಕ ಸಿದ್ದರಾಮಯ್ಯನವರು ಆಗಮಿಸುವ ಕುರಿತು...
ನಿರಂತರ ಸುರಿಯುತ್ತಿರುವ ಮಳೆಯುಂದಾಗಿ ಮುಂಬರುವ ಅಡಿಕೆ ಬೆಳೆ ಭಾಗಶಃ ನಾಶವಾಗಿದ್ದು, ಇದೇ ರೀತಿ ಮಳೆ ಸುರಿದಲ್ಲಿ ಹೆಚ್ಚಿನ ಬೆಳೆ ನಾಶವಾಗಲಿದೆ. ಅಡಿಕೆ ಬೆಳೆ ನಾಶದ ಬಗ್ಗೆ ಸಮೀಕ್ಷೆ ನಡೆಸಿ , ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ...
ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT)ದ ಐಟಿಸಿ (ಹೆಚ್.ಎಸ್) ಕೋಡ್ 20081920 ಅಡಿಯಲ್ಲಿ ಪರಿಗಣಿತವಾಗಿದ್ದ ಹುರಿದ ಅಡಿಕೆಯ ಅನಿರ್ಬಂಧಿತ ವ್ಯಾಪಾರವನ್ನು ರದ್ದುಗೊಳಿಸಿದೆ.ಈ ಮೂಲಕ ‘ರೋಸ್ಟೆಡ್ ನಟ್ಸ್ ಮತ್ತು ಸೀಡ್ಸ್’ ಶಿರೋನಾಮೆಯ ಮೂಲಕ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧ ಹೇರಲಾಗಿದೆ....
ಭಾರತಕ್ಕೆ ಹುರಿದ ಅಡಿಕೆಯ ಆಮದಿನಿಂದ ದೇಶೀಯ ಅಡಿಕೆ ಬೆಳೆಗಾರರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕ್ಯಾಂಪ್ಕೋ ತೀವ್ರ ಚಿಂತೆ ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವರಿಗೆ ತಕ್ಷಣದ ಹಸ್ತಕ್ಷೇಪಕ್ಕಾಗಿ ಪತ್ರವೊಂದನ್ನು ಕಳುಹಿಸಲಾಗಿದೆ....
ಅಡಿಕೆ ಕ್ಯಾನ್ಸರ್ ಕಾರಕವೆಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾದವನ್ನು ಪುರಾವೆ ಸಮೇತ ಸಂಸದರಿಗೆ ಮನವರಿಕೆ ಮಾಡಿಸಿದ ಕ್ಯಾಂಪ್ಕೊ ದ ಪ್ರಯತ್ನಕ್ಕೆ ಯಶಸ್ಸು ಲಭಿಸಿದೆ. ಸಂಸತ್ ಅಧಿವೇಶನದಲ್ಲಿ ಅಡಿಕೆ ಬೆಳೆಯುವ ಪ್ರದೇಶದ ಸಂಸದರ ಪ್ರಯತ್ನದಿಂದಾಗಿ ,...