ವಿಶ್ವಪ್ರಸಿದ್ಧ ವೃತ್ತಿಪರ ಕುಸ್ತಿಪಟು ‘ದ ಗ್ರೇಟ್ ಖಲಿ’ (The Great Khali) ಎಂದೇ ಹೆಸರಾದ ದಲೀಪ್ ಸಿಂಗ್ ರಾಣಾ ಅವರು ಹರ್ಯಾಣದ ಪಾಣಿಪತ್ನಲ್ಲಿ ನಡೆದ ಕಾರು ಅಪಘಾತದಲ್ಲಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಣಿಪತ್: ವಿಶ್ವಪ್ರಸಿದ್ಧ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನಾಗಮಂಗಲ: ಇಲ್ಲಿನ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಾಗತಿಹಳ್ಳಿ ಬಳಿ...
ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದ ಘಟನೆ ಅರಂಬೂರಿನ ರಾಜ್ಯ ಹೆದ್ದಾರಿ ಬದಿಯಲ್ಲಿ ಡಿಸೆಂಬರ್ 7ರಂದು ಮುಂಜಾನೆ ನಡೆದಿದೆ. ಅರಂಬೂರು: ಚಾಲಕನ ನಿದ್ದೆಯ...
ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅಪಘಾತದಿಂದ ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪುತ್ತೂರು : ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾಣಿಯೂರು ಭಾಗದಿಂದ ಪುತ್ತೂರು...
ಆಲಂಕಾರು ಸಮೀಪ ಶರವೂರು ದೇವಸ್ಥಾನದ ಸಮೀಪ ಕಾರು ಅಪಘಾತ ಸಂಭವಿಸಿದೆ. ಕಾಣಿಯೂರು ಸಮೀಪದ ಕಾರು ಆಲಂಕಾರು ಕಡೆ ಹೋಗುವ ವೇಳೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಆಲಂಕಾರು : ಆಲಂಕಾರು ಸಮೀಪ ಶರವೂರು ದೇವಸ್ಥಾನದ ಸಮೀಪ...
ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಧನಂಜಯ ಅಡಂಗಾಯ ಅವರು ಪ್ರಯಾಣಿಸುತ್ತಿದ್ದ ಕಾರು ಕೊಯನಾಡು ಸಮೀಪ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಸುಳ್ಯ: ದಕ್ಷಿಣ ಕನ್ನಡ...
ತಮಿಳುನಾಡಿನ ಧರ್ಮಪುರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೊ ಗಾಯಗೊಂಡಿದ್ದು, ಅವರ ತಂದೆ ಸಾವನ್ನಪ್ಪಿದ್ದಾರೆ. ತಿರುವನಂತಪುರಂ: ತಮಿಳುನಾಡಿನ ಧರ್ಮಪುರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮಲಯಾಳಂ ನಟ...
ಪುತ್ತೂರಿನಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅವರಿದ್ದ ಕಾರು ದೇವರಕೊಲ್ಲಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಈ ಘಟನೆ ಬೆಳಕಿಗೆ ಬಂದಿದೆ. ಮಡಿಕೇರಿ: ಪುತ್ತೂರಿನಿಂದ ಅಕ್ರಮವಾಗಿ ಗಾಂಜಾ...
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಹಿನ್ನೆಲೆಯಲ್ಲಿ ನಿನ್ನೆ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೇ ಇದೇ ಸರ್ಕಾರಿ ಚಾಲಕ, ಟ್ರಕ್ ವಾಹನ ಚಾಲಕನ ವಿರುದ್ಧ ದೂರು ನೀಡಿದ್ದಾರೆ. ಬೆಳಗಾವಿ, ಜ.15:...
ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ) ಮೃತಪಟ್ಟ...