ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮಲಸಹೋದರ ಪ್ರತೀಕ್ ಯಾದವ್ ಅವರ ಸಾವಿಗೆ ಕಾರ್ಡಿಯೋರೆಸ್ಪಿರೇಟರಿ (ಹೃದಯ ಮತ್ತು ಶ್ವಾಸಕೋಶ) ವೈಫಲ್ಯವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ ವರದಿಯು ತಿಳಿಸಿದೆ. ಲಖನೌದ ಕಿಂಗ್ ಜಾರ್ಜ್...
ಹೃದಯಾಘಾತಕ್ಕೊಳಗಾದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ರಸ್ತೆ ಮಧ್ಯೆ ವಾಹನ ಸವಾರರ ಬಳಿ ಕೈಮುಗಿದು ಬೇಡಿಕೊಂಡರೂ, ಯಾರೊಬ್ಬರೂ ಸಹಾಯಕ್ಕೆ ಬಾರದೆ ವ್ಯಕ್ತಿಯೋರ್ವರು ಪ್ರಾಣ ಕಳೆದುಕೊಂಡ ಘಟನೆ ಮಂಗಳವಾರ ಮುಂಜಾನೆ ಬೆಂಗಳೂನಲ್ಲಿ ವರದಿಯಾಗಿದೆ. ಇಟ್ಟುಮಡು ನಿವಾಸಿ ವೆಂಕಟರಮಣನ್ (34)...
ಬೆಂಗಳೂರಿನಲ್ಲಿ ನಡೆದ ‘ನಮ್ಮ ಕಂಬಳ’ ದ ಸದಸ್ಯ ಭರತ್ ಮತಾವು (43 ವ) ಮೇ 1 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುತ್ತೂರು: ಬೆಂಗಳೂರಿನಲ್ಲಿ ನಡೆದ ‘ನಮ್ಮ ಕಂಬಳ’ ದ ಸದಸ್ಯ ಭರತ್ ಮತಾವು (43...
ಇನ್ನೇನು ಕೆಲವೇ ದಿನಗಳಲ್ಲಿ ಸೇವೆಯಿಂದ ನಿವೃತ್ತಿ ಹೊಂದಿ, ವಿಶ್ರಾಂತ ಜೀವನಕ್ಕೆ ಕಾಲಿಡಬೇಕಿದ್ದ ಹೊಸಮಜಲು ಸರಕಾರಿ ಶಾಲೆಯ ಪ್ರೀತಿಯ ದೈಹಿಕ ಶಿಕ್ಷಕ ಆನಂದ ಗೌಡರು (59) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದಾಗಿ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ನೆಲ್ಯಾಡಿ:...
ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗದಲ್ಲಿ ಕಳೆದ ಕೆಲ ದಶಕಗಳಿಂದ ಕಲಾರಸಿಕರನ್ನು ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು (52 ವ) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ....
ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ (30 ವ) ರವರು ಮಾ.11ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಡುಬಿದಿರೆ : ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ (30 ವ) ರವರು ಮಾ.11ರಂದು ರಾತ್ರಿ...
ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49 ವ.) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಗಿರೀಶ್ ಕೆ.ಎಲ್ ಅವರು ಸೇವೆ ಸಲ್ಲಿಸಿದ್ದರು. ಮಂಗಳೂರು, ಫೆ.3:...
ಒಂದೂವರೆ ತಿಂಗಳ ಗರ್ಭಿಣಿಯೊಬ್ಬರು ಸೋಮವಾರದಂದು ನಗರದ ತಾಯಿ-ಮಗು ಆಸ್ಪತ್ರೆಗೆ ತಪಾಸಣೆಗಾಗಿ ಬಂದಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 2020ರಲ್ಲಿ ಎಂಸಿಎ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದ ಹೊಸನಗರ ತಾಲೂಕಿನ ನಗರ ಹೋಬಳಿ ದುಬ್ಬಾರತಟ್ಟಿಯ ಅಶ್ವಿನಿ (25) ಮೃತಪಟ್ಟವರು. ಸಾಗರ,...
ಶಾಲೆಗೆ ತೆರಳಿದ್ದ 3ನೇ ತರಗತಿ ವಿದ್ಯಾರ್ಥಿನಿ ನೋಡ ನೋಡುತ್ತಿದ್ದಂತೆ ಕುಸಿದುಬಿದ್ದು, ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ಇಂದು ಸಂಭವಿಸಿದೆ. ನಗರದ ಸೆಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ, ತಾಲೂಕಿನ ಬದನಗುಪ್ಪೆ ಗ್ರಾಮದ...
ಕಡಬ ತಾಲೂಕಿನ ಸವಣೂರು ನಿವಾಸಿ, ಸುಳ್ಯದಲ್ಲಿ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿದ್ದ ಸಂತೋಷ್ ಕುಮಾರ್ ರೈಯವರು (42 ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ:...