ಆಲಂಕಾರು ಗ್ರಾಮದ ಆಚಾರಿಕೊಟ್ಟ್ಯದಲ್ಲಿ ಕಪ್ಪು ಬಣ್ಣದ ಮಹೀಂದ್ರಾ ಥಾರ್ ವಾಹನವು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೆ.25ರ ರಾತ್ರಿ ನಡೆದಿದೆ. ಮೃತರನ್ನು ಆಲಂಕಾರು ನಾಡ್ತಿಲ ನಿವಾಸಿ ಲೋಕೇಶ್ ನಾಡ್ತಿಲ...
ಕೌಟುಂಬಿಕ ಕಲಹದ ದೂರು ಸ್ವೀಕರಿಸಿ ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆಯೇ ಆರೋಪಿ ಮತ್ತು ಆತನ ಕುಟುಂಬಸ್ಥರು ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಮುಂಡಾಜೆಯಲ್ಲಿ ನಡೆದಿದೆ. ಪುತ್ತೂರು: ಕೌಟುಂಬಿಕ...
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ತಂತ್ರಿಬೆಟ್ಟು ಎಂಬಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಳಿ ಆ.17ರಂದು ಬೆಳಗ್ಗೆ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ತಂತ್ರಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ಹರೀಶ್ ಟಿ. (38)...
ರಾಜಕೀಯ ಪ್ರಭಾವದ ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು: ರಾಜಕೀಯ...
ರಸ್ತೆ ಬದಿಯಲ್ಲಿ ಮೋಟಾರ್ಸೈಕಲ್ ಕೆಟ್ಟು ನಿಂತಿದ್ದ ಇಬ್ಬರು ಯುವಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ...
ಹಿಂದೂ ಧರ್ಮದ ಆರಾಧ್ಯ ದೈವ ಶ್ರೀ ಪರಶುರಾಮರ ಮೂರ್ತಿಯ ಚಿತ್ರವನ್ನು ವಿಕಾರಗೊಳಿಸಿ, ಅದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಅಳವಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...
ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಜೂ.15ರಂದು ಬೆಳಗ್ಗೆ ಬಂಧಿಸಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಸುರತ್ಕಲ್ ನಿವಾಸಿ ಮೊಹಮ್ಮದ್ ಹನೀಪ್ (42) ಎಂದು...
ವಿವಾಹಿತ ಮಹಿಳೆಯೋರ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ವಿವಾಹ ವಿಚ್ಛೇದನ (ಡೈವರ್ಸ್) ನೀಡುವಂತೆ ಒತ್ತಾಯಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿಡ್ಡಳ್ಳಿಯ...
ಮಾತುಕತೆ ನಡೆಸಲು ಮನೆಗೆ ಬಂದಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಪ್ರಭಾಕರ ಪಿ. ಎಂಬಾತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ:...
ವಿದ್ಯುತ್ ಸಂಪರ್ಕ ಕಡಿತದ ಕುರಿತು ವಿಚಾರಿಸಲು ಹೋದ ಗ್ರಾಹಕ ಮತ್ತು ಮೆಸ್ಕಾಂ ಅಧಿಕಾರಿ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಪರಸ್ಪರ ಹಲ್ಲೆ ಮಾಡಿಕೊಂಡಿರುವ ಘಟನೆ ಸುಳ್ಯದ ಕೇರ್ಪಳದಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ. ಘಟನೆಗೆ...