ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತಿ ಲೇಔಟ್ನ 1ನೇ ಕ್ರಾಸ್ನಲ್ಲಿ ಏಪ್ರಿಲ್ 3ರ ಮುಂಜಾನೆ 1:55 ಸುಮಾರಿಗೆ ಇಬ್ಬರು ಯುವತಿಯರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ...
ಬಟ್ಟೆ ಅಂಗಡಿಯೊಂದಕ್ಕೆ ತಿಂಗಳಿಗೊಮ್ಮೆ ಹಣ ಪಾವತಿಸುವ ಷರತ್ತಿನ ಮೇರೆಗೆ ವಿತರಕನೊಬ್ಬ ಬಟ್ಟೆಗಳನ್ನು ಸರಬರಾಜು ಮಾಡಿದ್ದು, ಆದರೇ ಷರತ್ತಿನಂತೆ ಮಾಲೀಕ ಹಣ ಪಾವತಿಸದೇ ಸತಾಯಿಸಿದಾಗ ಆ ವಿತರಕ ತಾನೂ ಸಪ್ಲೈ ಮಾಡಿದ ಬಟ್ಟೆಯನ್ನು ಬಲತ್ಕಾರದಿಂದ ತೆಗೆದುಕೊಂಡು ಹೋದ...
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಯ ಮೂರುಗೋಳಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಟಿಎಂ ಕೇಂದ್ರಕ್ಕೆ ಸೋಮವಾರ ತಡ ರಾತ್ರಿ ಕಳ್ಳರು ನುಗ್ಗಿದ ಘಟನೆ ನಡೆದಿದೆ. ಆದರೇ ಎಟಿಎಂ ಸುರಕ್ಷತ ಕವಚವನ್ನು ಭೇದಿಸಲು ಕಳ್ಳರು ವಿಫಲವಾದ ಹಿನ್ನಲೆಯಲ್ಲಿ ಲಕ್ಷಾಂತರ...
ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ತನಗೆ ಹರಿತವಾದ ಆಯುಧದಿಂದ ತನ್ನ ಪರಿಚಯದ ತನ್ನದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಗಾಯಗೊಳಿಸಿದ್ದಾನೆ ಎಂದು ಹೇಳುವ ಮೂಲಕ ಪ್ರಕರಣ ಸಾರ್ವಜನಿಕಗೊಂಡಿತ್ತು. ಆರೋಪಿತ ಅಪ್ರಾಪ್ತ ಬಾಲಕನಾಗಿರುವುದರಿಂದ ಹಾಗೂ ಆತನ...
ಮಂಗಳೂರು : ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣ ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರ್ ನಲ್ಲಿ ರವಿವಾರ ರಾತ್ರಿ ನಡೆದಿದ್ದು, ಇದೆ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ವಿರುದ್ದವು ಪ್ರಕರಣ ದಾಖಲಾಗಿದೆ....
ಮಂಗಳೂರು : ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣ ನಡೆದ ಘಟನೆಯಲ್ಲಿ ಒಟ್ಟು ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18) ಹಾಗೂ...