ಪ್ರಜೆಗಳಿಗೆ ಸಮಾನ ಅಧಿಕಾರವನ್ನು ನೀಡುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿಯೇ ಅತಿ ಶ್ರೇಷ್ಟವಾದದ್ದು. ಆದರೆ ನೆರೆ ರಾಷ್ಟ್ರಗಳಿಂದ ಮತ್ತು ದೇಶದ ರಾಜಕೀಯ ಮೇಲಾಟಗಳಿಂದ ಈ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಉಂಟಾಗಿದ್ದು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ನಾವು ಹೆಣಗಾಡಬೇಕಾದ...
ಸಪ್ತಮಾತೃಕೆ ಎಂದೇ ಕರೆಯಲ್ಪಡುವ ಮತ್ತು ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆಯ ಗರ್ಭಗುಡಿಯನ್ನು ಅ.24ರಂದು ರಾಹುಕಾಲಕ್ಕೆ ಮುನ್ನ ಮಧ್ಯಾಹ್ನ 12.10ಕ್ಕೆ ತೆರೆಯಲಾಯಿತು. ಶ್ರೇಷ್ಠ ಶಾಸ್ತ್ರೋಕ್ತ ವಿಧಿಯಂತೆ, ನ. 3ನೇ ತಾರೀಕೆಗೆ ದೇವಾಲಯವನ್ನು ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದೆ....