ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣಕದಲ್ಲಿ ಬಂಧಿತಳಾಗಿರುವ ಹಿಂದೂ ಪರ ವಾಗ್ಮಿ ಚೈತ್ರಾ ಕುಂದಾಪುರ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯ...
ದೂರುದಾರರು ತಮ್ಮ ಹಣವನ್ನು ವಾಪಾಸ್ಸು ಬೇಕೆಂದು ಕೇಳಿದ ನಂತರ, ಸ್ವಾಮೀಜಿ ಸ್ಥಳೀಯ ಮುಖಂಡರಿಂದ 10 ಲಕ್ಷ ರೂಪಾಯಿ ಸಾಲವನ್ನು ಕೇಳಿದ್ದಾರೆ ಎನ್ನಲಾಗಿದೆ. ಹಣವನ್ನು ದೂರುದಾರರಿಗೆ ಹಿಂತಿರುಗಿಸುವುದಾಗಿ ಸ್ವಾಮೀಜಿ ಹೇಳಿದ್ದರೆಂದು ಗೋವಿಂದ ಬಾಬು ದೂರಿನಲ್ಲಿ ಉಲ್ಲೇಖಿಸಿದ್ದಾರೆ .