ತಾನು ವಂಚನೆಗೊಳಗಾಗಿರುವ ಬಗ್ಗೆ ಬೇಸರ ವ್ಯಕ್ತಪಡಿಸಿ ಗೋವಿಂದ ಬಾಬು ಅವರು ಫೇಸ್ ಬುಕ್ಕಿನಲ್ಲಿ ಹಾಕಿರುವ ಪೋಸ್ಟ್ ಇದೀಗ ವೈರಲ್ ಆಗುತ್ತಿದೆ.
ಚಿಕ್ಕಮಗಳೂರು, ಸೆಪ್ಟೆಂಬರ್ 13: ಹಿಂದೂ ಪರ ವಾಗ್ಮಿ, ವಿವಾದಾತ್ಮಕ ಭಾಷಣಗಳ ಮೂಲಕ ಹಲವಾರು ಕೇಸ್ ಗಳನ್ನು ಮೈಮೇಲೆ ಎಳೆದುಕೊಂಡಿದ್ದ ಹಿಂದೂ ಮುಖಂಡೆ ಚೈತ್ರ ಕುಂದಾಪುರ (chaitra kundapura) ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಜೈಲು...
ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಇತರ 6 ಸಹಚರರ ಮೇಲೆ ಪ್ರಕರಣ ದಾಖಲಿಸಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಸ್ತುತ ಬೆಂಗಳೂರು ನಿವಾಸಿಯಾಗಿದ್ದು, ಕಳೆದ 7 ವರ್ಷಗಳಿಂದ ‘ವರಲಕ್ಷ್ಮಿ, ಚಾರಿಟಬಲ್ ಟ್ರಸ್ಟ್ ಮೂಲಕ...