ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪವಿತ್ರ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರವು ಭಾರಿ ಅವ್ಯವಹಾರ ನಡೆಸಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಲಡ್ಡು ತಯಾರಿಕೆಗೆ...
ಕಳೆದ ಮೇ-ಜೂನ್ ತಿಂಗಳಿನಲ್ಲಿ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಮತ್ತು ಜನಸೇನಾ ಪಾರ್ಟಿ (ಜೆಎಸ್ಪಿ) ನಡುವೆ ಭಿನ್ನಾಭಿಪ್ರಾಯ ಉಲ್ಬಣಗೊಳ್ಳುತ್ತಿದೆಯೇ ಎಂಬ ಪ್ರಶ್ನೆ ಎಲ್ಲೆಡೆಯೂ ಕೇಳಿಬರುತ್ತಿದೆ. ಈ...
ಆಂಧ್ರ ಪ್ರದೇಶದಲ್ಲಿ ತೆಲುಗುದೇಶಂ, ಜನಸೇನಾ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಸರ್ಕಾರವು ಅಧಿಕಾರದಲ್ಲಿರುವಾಗ, ತಿರುಮಲ ತಿರುಪತಿ ದೇವಸ್ಥಾನದ ಮಂಡಳಿಗೆ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಲಾಗಿದೆ. ಅಮರಾವತಿ: ಆಂಧ್ರ ಪ್ರದೇಶದಲ್ಲಿ ತೆಲುಗುದೇಶಂ, ಜನಸೇನಾ ಮತ್ತು...
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ 371 ಕೋಟಿ ರೂ.ಗಳ ಕೌಶಲ್ಯಾಭಿವೃದ್ಧಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ವು ಕ್ಲೀನ್ ಚಿಟ್ ನೀಡಿದೆ. ಕೌಶಲ್ಯಾಭಿವೃದ್ಧಿ ನಿಗಮದ ಹಣವನ್ನು ನಾಯ್ಡು ದುರ್ಬಳಕೆ ಮಾಡಿಕೊಂಡಿದ್ದರಿಂದ ರಾಜ್ಯದ ಬೊಕ್ಕಸಕ್ಕೆ 300 ಕೋಟಿ...
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುರವರು ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಸಲು ಹಿಂದಿನ ವೈಎಸ್ಆರ್ಸಿಪಿ ಸರ್ಕಾರವು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಬುಧವಾರ ಆರೋಪಿಸಿದ್ದಾರೆ. ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು...
ಅಮರಾವತಿ: ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು ಅವರು 31 ತಿಂಗಳ ಬಳಿಕ ಶುಕ್ರವಾರ ಆಂಧ್ರ ವಿಧಾನಸಭೆಗೆ ಕಾಲಿಟ್ಟರು. ತಮ್ಮ ಕುಟುಂಬಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ನಾಯ್ಡು ಅವರು, ‘ಇನ್ನು ವಿಧಾನಸಭೆಗೆ ಕಾಲಿಡುವುದಿದ್ದರೆ ಅದು ಮುಖ್ಯಮಂತ್ರಿಯಾಗಿಯೇ’...
ತಿರುಪತಿ: ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರು ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು ಎಂದು ಹೇಳಿದ್ದಾರೆ. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ...
ಜೂನ್ 4 ರಂದು ಅಚ್ಚರಿಯ ಲೋಕಸಭೆ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಒಂದು ಕಂಪನಿಯ ಷೇರು ಭಾರೀ ಏರಿಕೆ ಕಾಣುತ್ತಿದೆ. ಅದೇ ಎಫ್ಎಂಸಿಜಿ ಕಂಪನಿ ‘ಹೆರಿಟೇಜ್ ಫುಡ್ಸ್ ಲಿಮಿಟೆಡ್'(Heritage Foods). ಈ ಕಂಪನಿಯಲ್ಲಿ ಆಂಧ್ರ ಪ್ರದೇಶದ...
ಅಂದ್ರಪ್ರದೇಶದ ವಿಜಯವಾಡದಲ್ಲಿ ಮಾತನಾಡಿದ ಚಂದ್ರ ಬಾಬು ನಾಯ್ಡು “”ರಾಜ್ಯದ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ NDA ಮೈತ್ರಿಕೂಟ ರಚಿಸಲಾಗಿದೆ.ಹೀಗಾಗಿ ಮುಂದಿನ ದಿನಗಳಲ್ಲಿ ಆ ಮೈತ್ರಿಕೂಟದ ಜತೆಗೆ ಗಟ್ಟಿಯಾಗಿ ಇದ್ದೇನೆ” ಎಂದು ಘೋಷಿಸಿದ್ದಾರೆ. ಈ ಮೂಲಕ ಕೇಂದ್ರದಲ್ಲಿ NDA...
ಧರ್ಮಾವರಂ: ಬಿಜೆಪಿ ಮಿತ್ರ ಪಕ್ಷವಾದ ಟಿಡಿಪಿ ನಾಯಕ ಚಂದ್ರ ಬಾಬು ನಾಯ್ಡು ರಾಜ್ಯದಲ್ಲಿ ಮುಸ್ಲಿಮರಿಗೆ ನೀಡುತ್ತಿರುವ ಶೇ.4ರಷ್ಟು ಮೀಸಲು ಮುಂದುವರೆಸಲು ತಮ್ಮ ಪಕ್ಷದ ಬೆಂಬಲ ಇದೆ ಎಂದು ಹೇಳಿದ್ದಾರೆ. ಪಕ್ಷದ ಪರ ಭಾನುವಾರ ಚುನಾವಣಾ ಪ್ರಚಾರ...