ತುಮಕೂರು: ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜಯೋಗ ಆರಂಭವಾಗಿದೆ. ಡಾ| ಲಕ್ಷ್ಮೀ ಕಾಂತ್ ಆಚಾರ್ಯ ಗುರೂಜಿಯವರು ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ನಿರೀಕ್ಷೆಗೂ ಮೀರಿ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ತುಮಕೂರು: ಎನ್ಡಿಎ ಅಭ್ಯರ್ಥಿ ನಿಖಿಲ್...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೇಸ್ನ ಸಿ.ಪಿ ಯೋಗೇಶ್ವರ್ ಮತ್ತು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದ ಭಾರಿ ಸದ್ದು ಮಾಡುತ್ತಿದೆ ಚನ್ನಪಟ್ಟಣ ಉಪಚುನಾವಣೆ ಕದನ. ಚನ್ನಪಟ್ಟಣ:...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾವು ಏರುತ್ತಿದೆ. ಅರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದೀಗ ಚನ್ನಪಟ್ಟಣ ಚುನಾವಣೆಯಲ್ಲಿ ಹಾಸನದಲ್ಲಿ ಗೌಡರ ಕುಟುಂಬದ ಕುಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ ಲೈಂಗಿಕ ದೌರ್ಜನ್ಯ ಸದ್ದುಮಾಡುತ್ತಿದೆ ....
ನಾನು ಮುಖ್ಯಮಂತ್ರಿ ಆಗಿರುವಾಗ ಚನ್ನಪಟ್ಟಣದ ಕೆರೆಗಳಿಗೆ ನೀರು ಹರಿಯಲು ರೂ. 150 ಕೋಟಿ ಬಿಡುಗಡೆ ಮಾಡಿರುವುದರಿಂದ, ಇತ್ತೀಚೆಗೆ ಈ ಪ್ರದೇಶದ ಕೆರೆಗಳು ನೀರಿನಿಂದ ತುಂಬಿರುವುದಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು. ಯೋಗೇಶ್ವರ್ ಈ...
ಉಪಚುನಾವಣೆಯ ವೇಳೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿಯೋಗೇಶ್ವರ್ಗೆ ನಿಖಿಲ್ ವಿರುದ್ಧವಾಗಿ ಸ್ಪರ್ಧೆ ಮಾಡುವ ಅವಕಾಶ ಸಿಕ್ಕಿದೆ. ಬೆಂಗಳೂರು:...
ಚನ್ನಪಟ್ಟಣದಲ್ಲಿ ಬಂಡಾಯದ ಧ್ವಜ ಹಾರಿಸಿದ ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರು: ಚನ್ನಪಟ್ಟಣದಲ್ಲಿ ಬಂಡಾಯದ ಧ್ವಜ ಹಾರಿಸಿದ ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಬಿಜೆಪಿಯಿಂದ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ಸಿ.ಪಿ. ಯೋಗೇಶ್ವರ್ ಅವರು ಇದೀಗ ಮಹತ್ವದ ನಿರ್ಣಯ ತೆಗೆದುಕೊಂಡಿದ್ದಾರೆ. ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಅಸಮಾಧಾನವನ್ನು ತೀವ್ರಗೊಳಿಸಿದ್ದಾರೆ. ಬಿಜೆಪಿಯಿಂದ ಚನ್ನಪಟ್ಟಣ...