ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಶೇ. 100ರಷ್ಟು ಸಾಲ ವಸೂಲಾತಿ ಸಾಧನೆ ಮಾಡುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ ಸಂಘದ ಮುಂದಿನ ಯೋಜನೆಗಳು ಹಾಗೂ ಸದಸ್ಯರ ಕಲ್ಯಾಣ...
ದೇಶದ ಹಿತದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ಬಿಜೆಪಿ ಬೆಳೆಸಿಕೊಂಡಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಚಾರ್ವಾಕ, ಕಾಣಿಯೂರು ಮತ್ತು ದೋಲ್ಪಾಡಿ ಬೂತ್ ಕಾರ್ಯಕರ್ತರು ಒಗ್ಗೂಡಿ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟಿರುವುದು ದೇಶಕ್ಕೆ ಮಾದರಿಯಾದ...
ಚಾರ್ವಾಕ ಕೊರಿಯಾನ ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದ ಗರಡಿ ಮತ್ತು ದೈವಗಳ ಪ್ರತಿಷ್ಠಾ ಕಲಶೋತ್ಸವ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಪರಿವಾರ ದೈವಗಳ ನೇಮೋತ್ಸವವು ಎ.22-25ರವರೆಗೆ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು...
ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯ ವಿದ್ಯಾರ್ಥಿ ತನುಷ್ ರಾಜ್ ತೇಜಸ್ವಿ ಚಾರ್ವಾಕ ಇವರು ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆ (AISSEE )ಯಲ್ಲಿ ತೇರ್ಗಡೆ ಹೊಂದಿ ಸೈನಿಕ ಶಾಲೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಕಾಣಿಯೂರು:...
ತನ್ನ ನೂರನೇ ವರ್ಷದ ಸಂಭ್ರಮಾಚರಣೆಯ ಹೊಸ್ತಿಲಲ್ಲಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನ ಸಾಲವನ್ನು ಶೇ.100ರಷ್ಟು ಮರುಪಾವತಿ ಪಡೆಯುವ ಮೂಲಕ ಐತಿಹಾಸಿಕ ಸಾಧನೆಗೈದಿದೆ. ಈ ಮೂಲಕ ಜನವರಿ 2025ರಲ್ಲಿ ಅದ್ದೂರಿಯಾಗಿ ಶತಮಾನೋತ್ಸವ...
ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ. ಧರ್ಮಪಾಲ ಗೌಡ ಕರಂದ್ಲಾಜೆರವರು ಆಯ್ಕೆಯಾಗಿದ್ದಾರೆ. ಜ. 22ರಂದು ದೇವಸ್ಥಾನದಲ್ಲಿ ಡಾ. ಧರ್ಮಪಾಲ ಗೌಡ ಕರಂದ್ಲಾಜೆ ಅವರು ಅಧಿಕಾರವನ್ನು ಸ್ವೀಕರಿಸಿದರು. ಶ್ರೀ ಕಪಿಲೇಶ್ವರ ದೇವಸ್ಥಾನದ...
ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಒಂಬತ್ತು ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಧಾರ್ಮಿಕ ಪರಿಷತ್ನ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಗಳ ಸಹಾಯಕ ಆಯುಕ್ತರು...
ಜ.11, 12, 13ರಂದು ನಡೆಯಲಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ, ನೂತನ ಕಟ್ಟಡ ಉದ್ಘಾಟನೆ, ಕೃಷಿ ಮೇಳ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಅನಾವರಣಗೊಳಿಸಲಾಯಿತು....
ಮರಳುಗಾರಿಕೆ ನಡೆಸಲು ಬಂದವರ ಬೋಟನ್ನು ನದಿಯ ಪೊದೆಗೆ ಊರವರು ಕಟ್ಟಿ ಹಾಕಿದ ಘಟನೆ ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಬೋಟ್ ಕಟ್ಟಿ ಹಾಕಿವರ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎನ್ನುವ ಮಾಹಿತಿ ಪಡೆದ...
ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇರಿದ ಊರವರು ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶವಾದ ಕಾರಣ ಊರವರು ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ...