ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲನಿಯಲ್ಲಿ ಸೋಮವಾರ ಮುಂಜಾನೆ ಭೀಕರ ಜೋಡಿ ಕೊಲೆ ಸಂಭವಿಸಿದೆ. ಕ್ಷುಲ್ಲಕ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಚಿಕ್ಕಬಳ್ಳಾಪುರ:...
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು ಮೂಲದ ಯುವತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇ ಒಂದರಲ್ಲಿ ಬೆಂಗಳೂರು...
ಪ್ರೀತಿ ಹಾಗೂ ಪ್ರೇಮಕ್ಕೆ ಬಡತನ-ಶ್ರೀಮಂತಿಕೆ ಅಥವಾ ಅಂತಸ್ತಿನ ಹಂಗಿಲ್ಲ ಎಂಬುದಕ್ಕೆ ಸಾಕ್ಷಿಯಾಗುವಂತೆ ಸಿನಿಮಾ ಶೈಲಿಯ ವಿಚಿತ್ರ ಪ್ರೇಮಕಥೆಯೊಂದು ಚಿಕ್ಕಬಳ್ಳಾಪುರದಲ್ಲಿ ಸುಖಾಂತ್ಯ ಕಂಡಿದೆ. ಆರು ತಿಂಗಳ ಹಿಂದೆ ಹೆತ್ತವರ ಒತ್ತಡಕ್ಕೆ ಮಣಿದು ಪೊಲೀಸ್ ಠಾಣೆಯಲ್ಲೇ ಪ್ರಿಯಕರ ಕಟ್ಟಿದ್ದ...
ಜಿಲ್ಲೆಯ ತಾಲ್ಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಕೃಷಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮನೋಜ್, ನರಸಿಂಹ ಮೂರ್ತಿ, ಅರುಣ್ ಮತ್ತು ನಂದೀಶ್ ಎಂದು ಗುರುತಿಸಲಾಗಿದೆ....
ಹಳೆಯ ದ್ವೇಷದ ಹಿನ್ನೆಲೆಯಲ್ಲಿ 27 ವರ್ಷದ ಯುವಕನ ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಆರು ವರ್ಷಗಳ ಬಳಿಕ ಭೇದಿಸಿದ್ದಾರೆ. ಈ ಕೊಲೆ ಪ್ರಕರಣದ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಒಬ್ಬ...
ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಸುಮಾ ಆಗ್ರೋ ಸೀಡ್ಸ್ ಅಂಗಡಿಯ ಮುಂಭಾಗದಲ್ಲಿ ಜೂ. 4 ರಂದು ಅಂಬೇಡ್ಕರ್ ಕಾಲೋನಿ ನಿವಾಸಿ ಶ್ರೀಕಾಂತ್ ಕೊಲೆ ಪ್ರಕರಣದ ತನಿಖೆ ನಡೆಸಿದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ದೊಡ್ಡಬಳ್ಳಾಪುರ ಮೂಲದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಟ ದರ್ಶನ ತೂಗುದೀಪ ಬಗ್ಗೆ ಕೋಡಿಮಠದ ಶ್ರೀಗಳು ಭವಿಷ್ಯವನ್ನು ನುಡಿದಿದ್ದಾರೆ. ನಗರದಲ್ಲಿ ಭಕ್ತರೊಬ್ಬರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಗಳು ಮಾಡಿದ ಪಾಪವನ್ನು ಅನುಭವಿಸಲೇಬೇಕು ಎಂದು ಸಿಎಂ ಹಾಗೂ ದರ್ಶನ್ ಕುರಿತಂತೆ...
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರಬಿದ್ದದ್ದು ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಕ್ಕಿದೆ. ಮೈತ್ರಿಪಕ್ಷಗಳ ಸಹಕಾರದಿಂದ 3ನೇ ಬಾರಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದಾಗಿದೆ. ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ....
ಚಿಕ್ಕಬಳ್ಳಾಪುರ: ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯನೊಬ್ಬ ತನ್ನ ಶಾಲೆಯಲ್ಲಿ ಓದುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭ ಧರಿಸುವಂತೆ ಮಾಡಿದ್ದು ಆತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಮುಖ್ಯ...
ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷಿ ಉದ್ದೇಶ ಹೊಂದಿದ್ದ, ಪರಿಸರವಾದಿಗಳು ಹಾಗೂ ದಕ ಜಿಲ್ಲೆಯ ಜನರ ವಿರೋಧದ ತೀವ್ರ ವಿರೋಧಧ ನಡೆಉವೆಯೂ ಒಂದೂವರೆ ದಶಕದ ಹಿಂದೆ ಆರಂಭಿಸಲಾದ ʼಎತ್ತಿನಹೊಳೆ ಯೋಜನೆʼ ಹಳ್ಳ...