ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ದೇವರಾಜ್ ಅವರು ತಮ್ಮ ಅಧಿಕೃತ ವಾಟ್ಸಪ್ ಸಂಖ್ಯೆಯಿಂದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ವಿರುದ್ಧದ ರಾಜಕೀಯ ಪೋಸ್ಟ್ ಒಂದನ್ನು ಹಂಚಿಕೊಂಡಿರುವುದು...
ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮತ್ತು ಆ ವಿಚಾರವನ್ನು ಮುಚ್ಚಿಡಲು ಬೇಟೆಗಾರರು ಶವವನ್ನು ರಹಸ್ಯವಾಗಿ ಹೂತು ಹಾಕಿದ್ದ ಆಘಾತಕಾರಿ ಪ್ರಕರಣ ಕಡೂರು ತಾಲೂಕಿನ ಯಗಟಿ ಸಮೀಪದ ದೊಣ್ಣೆಕೋರನಹಳ್ಳಿಯಲ್ಲಿ...
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದಲ್ಲಿ ಕಾಡುಕೋಣವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜುಲೈ 7ರ ಮಂಗಳವಾರ ನಡೆದಿದೆ. ಬಿಳಗುಳಿ ಗ್ರಾಮದ ನಿವಾಸಿ ಶೀಲಾ (52) ಎಂಬುವವರೇ ಕಾಡುಕೋಣದ ದಾಳಿಗೆ ಬಲಿಯಾದ...
ಕಾಫಿನಾಡಿನ ಸಾಮಾನ್ಯ ಗ್ರಾಮವೊಂದರ ಯುವಕನೊಬ್ಬ ಇಂದು ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಧ್ವಜವನ್ನು ಎತ್ತರಕ್ಕೇರಿಸಿದ್ದಾನೆ. 28 ವರ್ಷದ ಯುವ ಉದ್ಯಮಿ ಅವೈಸ್ ಅಹಮ್ಮದ್ , ಸಹ ಸಂಸ್ಥಾಪಕ ಶಿತಿಜ್ ಖಂಡೇಲ್ವಾಲ್ ಅವರೊಂದಿಗೆ ಸ್ಥಾಪಿಸಿದ ಪಿಕ್ಸೆಲ್ ಸಂಸ್ಥೆ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕರ್ತವ್ಯ ನಿರತ ಅರಣ್ಯ ಸಿಬ್ಬಂದಿಯೊಬ್ಬರ ಮೇಲೆ ಒಂಟಿ ಸಲಗ ಭೀಕರವಾಗಿ ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಸಿದ್ದರಾಮಯ್ಯ ಸೇತುವೆ ಸಮೀಪದ ಮೋರಿಮಠ ಬಳಿ ಶುಕ್ರವಾರ ಸಂಭವಿಸಿದೆ. ಚಿಕ್ಕಮಗಳೂರು:...
ಚಿಕ್ಕಮಗಳೂರು ಜಿಲ್ಲೆಯ ತಾಲೂಕಿನ ಅರಳಗುಪ್ಪೆ ಗ್ರಾಮದಲ್ಲಿ ಸೋಮವಾರ (ಮೇ 4) ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೆರೆಯಲ್ಲಿ ಬಾತುಕೋಳಿಯನ್ನು ಹಿಡಿಯಲು ಹೋದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು: ಜಿಲ್ಲೆಯ ತಾಲೂಕಿನ ಅರಳಗುಪ್ಪೆ ಗ್ರಾಮದಲ್ಲಿ...
ಚಿಕ್ಕಮಗಳೂರ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದ ಬಿಸಿಲು ಮತ್ತು ಮಳೆಯ ಕಣ್ಣಾಮುಚ್ಚಾಲೆ ಆಟ ಮುಂದುವರಿದಿದ್ದು, ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಗಲಿಡೀ ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ...
ಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಹೆಸರಿನಲ್ಲೇ ಕಿಡಿಗೇಡಿಗಳು ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ದಯಾಮ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದಾದ ಬೆನ್ನಲ್ಲೇ ಅವರ ಫೋಟೋ...
ಬಿಸಿಲಿನ ತೀವ್ರ ಧಗೆ ಮತ್ತು ತಾಂತ್ರಿಕ ದೋಷದಿಂದಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಧಗಧಗನೆ ಉರಿದುಹೋಗುವ ಭಯಾನಕ ಘಟನೆ ನಗರದ ಬೇಲೂರು ರಸ್ತೆಯ ಜೂನಿಯರ್ ಕಾಲೇಜು ಸಮೀಪ ಮಂಗಳವಾರ ನಡೆದಿದೆ. ಚಿಕ್ಕಮಗಳೂರು:...
ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ಹಿಂದೂ ಕುಟುಂಬವೊಂದರ ಮನೆ ಮೇಲೆ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅನ್ಯಕೋಮಿನವರ ಕೃತ್ಯ ಎಂದು ಶಂಕಿಸಲಾಗಿದ್ದ ಈ ಪ್ರಕರಣದಲ್ಲಿ, ಪೊಲೀಸರು ಇಬ್ಬರು ‘ಹಿಂದೂ’ ಯುವಕರನ್ನೇ ಬಂಧಿಸುವ...