ತಾಯಿಯ ಪ್ರೀತಿಗೆ ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದನ್ನು ಚೀನಾದ 63 ವರ್ಷದ ವೃದ್ಧೆಯೊಬ್ಬರು ಸಾಬೀತುಪಡಿಸಿದ್ದಾರೆ. ಕ್ಯಾನ್ಸರ್ಗೆ ತನ್ನ ಏಕೈಕ ಮಗನನ್ನು ಕಳೆದುಕೊಂಡು ಶೂನ್ಯವಾಗಿದ್ದ ಬದುಕಿನಲ್ಲಿ, ಐವಿಎಫ್ (IVF) ತಂತ್ರಜ್ಞಾನದ ನೆರವಿನಿಂದ ಹೆಣ್ಣು ಮಗುವಿಗೆ ಜನ್ಮ ನೀಡುವ...
ಬೀಜಿಂಗ್: ನವೀನ ತಂತ್ರಜ್ಞಾನಗಳಿಂದ ಜಗತ್ತನ್ನು ನಿಬ್ಬೆರಗುಗೊಳಿಸುವ ಚೀನಾ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಿದೆ. ಗಂಟೆಗೆ 700 ಕಿ.ಮೀ ಸಂಚರಿಸುವ ಸೂಪರ್ ಕಂಡಕ್ಟಿವ್ ಮ್ಯಾಗ್ಲೆವ್ ರೈಲಿನ ಮಾದರಿಯ ಪ್ರಾಯೋಗಿಕ ಪರೀಕ್ಷೆಯನ್ನು ಚೀನಾ ಯಶಸ್ವಿಯಾಗಿ ನಡೆಸಿದೆ. ಈ ವೇಗ...
ಚೀನಾ ತನ್ನ ಮೊಟ್ಟಮೊದಲ ಸ್ವಯಂಚಾಲಿತ ಪ್ರಯಾಣಿಕ ಡ್ರೋನ್, ಪೈಲೆಟ್ ರಹಿತ “ಹಾರುವ ಟ್ಯಾಕ್ಸಿ” ಗಳಿಗೆ ಅನುಮೋದನೆ ನೀಡಿದೆ. “ಚೀನಾ ನಾಗರಿಕ ವಿಮಾನಯಾನ ಆಡಳಿತ (CAAC) ಈ ಮೊದಲ ಸ್ವಯಂಚಾಲಿತ ಹಾರುವ ಟ್ಯಾಕ್ಸಿಗಳಿಗೆ ಅನುಮತಿ ನೀಡಿದೆ..” ಎಂದು...
‘ಚೀನಾವು ನಮ್ಮ 4 ಸಾವಿರ ಚದರ ಕಿ.ಮೀ.ನಷ್ಟು ಪ್ರದೇಶವನ್ನು ಅತಿಕ್ರಮಿಸಿದೆ’ ಎಂದು ಭಾರತ-ಚೀನಾ ಗಡಿ ವಿವಾದವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿ: ‘ಚೀನಾವು ನಮ್ಮ 4 ಸಾವಿರ ಚದರ ಕಿ.ಮೀ.ನಷ್ಟು ಪ್ರದೇಶವನ್ನು ಅತಿಕ್ರಮಿಸಿದೆ’ ಎಂದು...
ಚೀನಾದಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ. ಬಾಲಕನ ಪೋಷಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಚೀನಾದಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ...
ನಮ್ಮ ಸಂಸ್ಕೃತಿಯಲ್ಲಿ ಮಾತ್ರವಲ್ಲದೇ ವಿದೇಶಿ ಸಂಸ್ಕೃತಿಯಲ್ಲೂ ಕೆಲವೊಂದು ಮೂಢನಂಬಿಕೆಗಳನ್ನು ಇಂದಿಗೂ ಪಾಲಿಸುತ್ತಾರೆ. ನಮ್ಮ ಕಡೆ ಗರ್ಭಿಣಿ ಮಹಿಳೆಯರು ಕೇಸರಿ ಹಾಲು ಕುಡಿದ್ರೆ ಮಗು ಸುಂದರವಾಗಿ ಹುಟ್ಟುತ್ತೆ ಎಂದು ಹೇಳೋದು, ನಂಬೋದು ಒಂದು ಕಡೆಯಾದರೆ ಈ ಒಂದು...
ಚೀನಾ: ಕೆಲವು ಜನರು ತೂಕ ಇಳಿಸಿಕೊಳ್ಳಲು ಕೆಲವೊಮ್ಮೆ ವಿಪರೀತಕ್ಕೆ ಹೋಗುತ್ತಾರೆ. ಸದ್ಯ ಇಂತಹ ಯುವತಿಯ ಕಥೆ ಚೀನಾದಿಂದ ಬೆಳಕಿಗೆ ಬಂದಿದೆ. ಪ್ರಸ್ತುತ ಆಕೆಯ ದೇಹದ ತೂಕವು ಪ್ರಪಂಚದಾದ್ಯಂತ ಚರ್ಚೆಯ ವಿಷಯವಾಗಿದೆ. ಜಗತ್ತಿನಲ್ಲಿ ಹೆಚ್ಚಿನ ಜನರು ಸ್ಥೂಲಕಾಯತೆಯಿಂದ...
ಸಿಟಿಯಲ್ಲಿ ಹೊಸ ಮನೆ ಖರೀದಿಸಲು ಯುವತಿಯೊಬ್ಬಳು 20 ಯುವಕರ ಜೊತೆಗೆ ಪ್ರೇಮದ ನಾಟಕವಾಡಿದ್ದಾಳೆ. 20 ಯುವಕರನ್ನು ತನ್ನ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್ಗಳನ್ನು ಗಿಫ್ಟ್ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಅವರೊಂದಿಗೆ ಬ್ರೇಕ್ ಅಪ್...
ಬೆಂಗಳೂರು, ನ.29: ಚೀನಾದಲ್ಲಿ ಕೊರೊನಾ ವೈರಸ್ (Corona Virus) ಬಳಿಕ ಈಗ ಮತ್ತೆ ಹೊಸ ಬಗೆಯ ನ್ಯುಮೋನಿಯಾ ಕಾಯಿಲೆ (pneumonia) ವ್ಯಾಪಕವಾಗಿ ಹರಡಿದೆ. ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಉಲ್ಬಣವಾಗಿದ್ದು, ನ್ಯುಮೋನಿಯಾದಿಂದ ಬಳಲುತ್ತಿರುವ ಮಕ್ಕಳಿಂದ ಆಸ್ಪತ್ರೆಗಳು...
India Chaina Faceoff ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಡಿ 9 ರಂದು ಚೀನಾದೊಂದಿಗಿನ ಇತ್ತೀಚಿನ ಘರ್ಷಣೆಯಲ್ಲಿ ಯಾವುದೇ ಭಾರತೀಯ ಸೈನಿಕನಿಗೆ ತೀವ್ರ ಗಾಯವಾಗಿಲ್ಲ ಅಥವಾ ಹುತಾತ್ಮರಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ತಿಳಿಸಿದ್ದಾರೆ.ಭಾರತ...