ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಹಿಂದೆ ಸಾಕ್ಷಿ ದೂರುದಾರನಾಗಿದ್ದು ಈಗ ಆರೋಪಿಯಾಗಿರುವ ಚಿನ್ನಯ್ಯ ಅವರು ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಜೀವಬೆದರಿಕೆ ಇದೆ ಎಂದು ವಿಶೇಷ ತನಿಖಾ ತಂಡಕ್ಕೆ (SIT) ದೂರು ನೀಡಿದ್ದಾರೆ. ಬೆಳ್ತಂಗಡಿ:...
ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ‘ಬುರುಡೆ’ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಕೊನೆಗೂ ಜೈಲಿನಿಂದ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಬೆಳ್ತಂಗಡಿ ನ್ಯಾಯಾಲಯದ ಆದೇಶದ ಮೇರೆಗೆ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ಬುಧವಾರ ಸಂಜೆ ಆತನನ್ನು ಬಿಡುಗಡೆ...
ಧರ್ಮಸ್ಥಳ ಪ್ರಕರಣದ ಆರೋಪಿ, ಪ್ರಸ್ತುತ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಶ್ಯೂರಿಟಿ (ಜಾಮೀನುದಾರರ) ಕೊರತೆಯಿಂದಾಗಿ ಕಳೆದ 23 ದಿನಗಳಿಂದ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ಇದೀಗ ಅವರ ಪತ್ನಿ ಮಲ್ಲಿಕಾ ಅವರು ಅಗತ್ಯ ಕಾನೂನು...
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ಚಿನ್ನಯ್ಯಗೆ ಜಾಮೀನು ನೀಡಿ ಇಂದಿಗೆ ಬರೋಬ್ಬರಿ 9 ದಿನಗಳು ಕಳೆದಿವೆ. ಆದರೆ, ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪೂರೈಸಲು ಆರೋಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಾಮೀನು ಸಿಕ್ಕರೂ ಶಿವಮೊಗ್ಗದ ಜಿಲ್ಲಾ...
ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಮತ್ತೆ ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆಯಲಿದ್ದಾರೆ. ನ್ಯಾಯಾಧೀಶರು, ಚಿನ್ನಯ್ಯನನ್ನು ಎರಡು ದಿನಗಳ ಕಾಲ ವಿಚಾರಣೆಗೊಳಪಡಿಸಲು ಎಸ್ಐಟಿಗೆ ಅನುಮತಿ ನೀಡಿದ್ದಾರೆ. ಶಿವಮೊಗ್ಗ ಕೇಂದ್ರ...
ನವದೆಹಲಿ: ಧರ್ಮಸ್ಥಳದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಉಪಗ್ರಹ ಸುದ್ದಿವಾಹಿನಿಗಳು ಸುಪ್ರೀಂ ಕೋರ್ಟ್ ನ ಆದೇಶವೊಂದನ್ನು ಉದ್ದೇಶಪೂರ್ವಕವಾಗಿ ತಿರುಚಿ ಪ್ರಸಾರ (False News) ಮಾಡುತ್ತಿವೆ ಎಂದು ಆರೋಪಿಸಿ, ಸುಪ್ರೀಂ ಕೋರ್ಟ್ ನ ಖ್ಯಾತ ವಕೀಲ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು BNSS 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು (ಸೆ.25) ಪೊಲೀಸರು ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದಾರೆ. ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು BNSS...
ರಾಜ್ಯಾದ್ಯಂತ ತಲ್ಲಣ ಮೂಡಿಸಿರುವ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಇಂದು ಮಹತ್ವದ ಘಟ್ಟ ತಲುಪಿದೆ. ಪ್ರಕರಣದ ಕೇಂದ್ರಬಿಂದುವಾಗಿರುವ, ಪ್ರಮುಖ ಸಾಕ್ಷಿ ಕಮ್ ಆರೋಪಿ ಚಿನ್ನಯ್ಯ, ತನ್ನ ಭವಿಷ್ಯ ಮತ್ತು ಇಡೀ ಪ್ರಕರಣದ ದಿಕ್ಕನ್ನೇ...
ಮಂಗಳೂರು, (ಸೆ. 20): ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty thimarody)ಯನ್ನು ಭೇಟಿಯಾದ ವಿಡಿಯೋ 2...
ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಹೆಚ್ಚುವರಿ ಹೇಳಿಕೆಯನ್ನು ಬೆಳ್ತಂಗಡಿ ನ್ಯಾಯಾಲಯದಲ್ಲಿ ಇಂದು ದಾಖಲಿಸಲಾಗಿದೆ. ಎಸ್ಐಟಿ ಅಧಿಕಾರಿಗಳು ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಕರೆತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಈ ಹೇಳಿಕೆಗಳು ಮಹತ್ವದ್ದಾಗಿವೆ ಎಂದು ತಿಳಿದು ಬಂದಿದೆ....