ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಪ್ರಾಣ ಉಳಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್ʼ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಆರೋಗ್ಯಾಧಿಕಾರಿಗಳು ಸೇರಿ ಸಂಬಂಧಪಟ್ಟ ಇಲಾಖೆಗಳ...
ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆ ಅತ್ಯಂತ...
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ....
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ...
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು,...
ಕರ್ನಾಟಕ ವಾಣಿಜ್ಯ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್ ಯುನಿವರ್ಸಿಟಿ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ...
ಐಟಿ ಕಂಪೆನಿಗಳಿಗೆ ಅವಕಾಶ ಮಾಡಿಕೊಟ್ಟು ಮಂಗಳೂರಿನಲ್ಲಿ ಐಟಿ ಹಬ್ ಸ್ಥಾಪನೆ ಮಾಡಲು ಬದ್ಧ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ಐಟಿ ಟಾಸ್ಕ್ ಫೋರ್ಸ್ ವತಿಯಿಂದ ನಡೆದ ಸಂವಾದ...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್...