ಪರೀಕ್ಷಾ ಅಕ್ರಮಗಳನ್ನು ಸರಿಪಡಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ (ಕಾಕ್ರೋಚ್ ಪಾರ್ಟಿ), ಸರ್ಕಾರದ ನಡೆಯನ್ನು ಖಂಡಿಸಿ ಸೆಪ್ಟೆಂಬರ್ 5ರಂದು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದೆ. ಹೊಸದಿಲ್ಲಿ: ಪರೀಕ್ಷಾ ಅಕ್ರಮಗಳನ್ನು...
ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು (Metro Station) ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸರ್ಕಾರದ ಈ ಕ್ರಮಕ್ಕೆ ಮೆಟ್ರೋ ಸ್ಟೇಷನ್ ಗಳಲ್ಲಿ...
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ದಿಲ್ಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳಲ್ಲ, ಬದಲಾಗಿ ಅವರು ದೇಶವನ್ನು ಒಡೆಯಲು ಯತ್ನಿಸುತ್ತಿರುವ...