ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ದಿಢೀರ್ ಪ್ರವಾಹದಿಂದ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಡೆಹ್ರಾಡೂನ್: ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಮಂಗಳವಾರ (ಆಗಸ್ಟ್ 5, 2025) ಸಂಭವಿಸಿದ ಭೀಕರ ಮೇಘಸ್ಫೋಟವು ವಿನಾಶಕಾರಿ ಭೂಕುಸಿತ ಮತ್ತು ಪ್ರವಾಹಕ್ಕೆ ಕಾರಣವಾಗಿದೆ. ಈ ಪ್ರಾಕೃತಿಕ ವಿಕೋಪದಿಂದ ಇಡೀ ಉತ್ತರಾಖಂಡ ರಾಜ್ಯವೇ ಆಘಾತಕ್ಕೊಳಗಾಗಿದೆ. ಈ ದುರಂತದಲ್ಲಿ...
ದಕ್ಷಿಣ ಭಾರತದಲ್ಲಿ ಮುಂಗಾರು ತಾಂಡವವಾಡುತ್ತಿರುವ ಬೆನ್ನಲ್ಲೇ, ಹಿಮಾಚಲ ಪ್ರದೇಶದ ಹಿಮಾಲಯ ತಪ್ಪಲಿನಲ್ಲಿ ಮೇಘಸ್ಫೋಟದಿಂದಾಗಿ ಭಾರೀ ಮಳೆಯಾಗಿದೆ. ಇದರ ಪರಿಣಾಮ 15ಕ್ಕೂ ಅಧಿಕ ವಾಹನಗಳು ಕೊಚ್ಚಿಹೋಗಿದ್ದು, ಹೆದ್ದಾರಿಗಳಲ್ಲಿ ಮಣ್ಣು ಕುಸಿತದಿಂದ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಶಿಮ್ಲಾ, ಮೇ...
ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ. ಭಾರೀ ಪ್ರವಾಹದ ಹಿನ್ನೆಲೆ ಅನೇಕ...