ದೇಶದ ಜನರಿಗೆ ಮಿತವ್ಯಯದ ಪಾಠ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ದೇಶ ಅಭಿವೃದ್ಧಿಯಾಗುತ್ತಿದೆ ಎನ್ನುವ ಪ್ರಧಾನಿಗಳು, ಈಗ ಜನರನ್ನು ಮಿತವ್ಯಯ ಮಾಡಿ...
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ (Social Media) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ (Social...
ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂಬರುವ ದಿನಗಳಲ್ಲಿ ವಿಜಯಪುರ ಸೇರಿದಂತೆ ರಾಜ್ಯದ ಮೂರು ಕಡೆಗಳಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು (ಮೆಡಿಕಲ್ ಕಾಲೇಜು) ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಮುಂದಿನ ಬಜೆಟ್ನಲ್ಲಿ ಕಾರವಾರಕ್ಕೆ...
ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆಯ ವಿರುದ್ಧ ಧ್ವನಿ ಎತ್ತಿರುವ ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಕ್ರಮ...
ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಅತಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಿವಂಗತ ಡಿ. ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಅವರು ಜನವರಿ 6ರಂದು...
ಎಲ್ಲಾ ಶೋಷಿತ ಸಮುದಾಯಗಳ ಹಕ್ಕುಗಳನ್ನು ಎತ್ತಿಹಿಡಿಯುವ ದೃಷ್ಟಿಯಿಂದ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ತಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ತಾವು ಮೊದಲಿನಿಂದಲೂ ಸನಾತನವಾದಿ ಆರ್ಎಸ್ಎಸ್ (RSS) ಮತ್ತು ಜಾತಿ ವ್ಯವಸ್ಥೆ, ಮೌಢ್ಯದ ವಿರೋಧಿ ಎಂದು...
ನವದೆಹಲಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾತ್ರಿ ರಾಜ್ಯದಾದ್ಯಂತ ಅಲರ್ಟ್ ಘೋಷಿಸಿದ್ದಾರೆ. ಮೈಸೂರು: ನವದೆಹಲಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ...
ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಅ 28:...
ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು...
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಚತುರ್ಥಿ ವಿಸರ್ಜನೆ ಮೆರವಣಿ ಸಂದರ್ಭ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ....