ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ಕುಕ್ಕೆ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ, ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ ಗೋಮಾಳ ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಅತಿಕ್ರಮಿಸಿ ಲೇಔಟ್ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ, ಪುತ್ತೂರು ನಗರಸಭೆಯ ಮಾಜಿ ವಿಪಕ್ಷ ನಾಯಕ ಹೆಚ್. ಮಹಮ್ಮದ್ ಅಲಿ ಅವರು ಸಹಾಯಕ...
ಖಾಸಗಿ ಟಿವಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ತುಳುನಾಡಿನ ಪವಿತ್ರ ದೈವಗಳು ಹಾಗೂ ಹಿಂದೂ ಧರ್ಮದ ಸಂಸ್ಕೃತಿಯನ್ನು ಅತ್ಯಂತ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವನಿಂದನೆ ಎಸಗಿದ್ದಾರೆ ಎಂದು ಆರೋಪಿಸಿ, ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು...
ಪೂಜಾ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಪುರೋಹಿತರೊಬ್ಬರ ಕಾರನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆ ಮೇ 4ರಂದು ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ಸಂಭವಿಸಿದೆ. ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಎಂಬವರ...
ಆಸ್ಪತ್ರೆಯ ಕಂಪೌಂಡನ್ನು ಒಡೆದು ರಸ್ತೆ ನಿರ್ಮಿಸಿ, ಜೆಸಿಬಿ, ಟಿಪ್ಪರ್ ಸಂಚರಿಸಿ, ಕಸ, ಧೂಳು, ಸದ್ದು ಗಲಾಟೆಯಿಂದ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿ, ಹೊರರೋಗಿಗಳ, ಆಸ್ಪತ್ರೆಯ ಸಿಬ್ಬಂದಿಗಳ ಆರೋಗ್ಯಕ್ಕೆ ತೊಂದರೆ ಆಗಿರುವ ಕುರಿತು ಮಹಾವೀರ ಮೆಡಿಕಲ್ ಸೆಂಟರ್ನ ಮಾಲಕ...
ಕಾರು ಪಾರ್ಕಿಂಗ್ ಮಾಡುವ ವಿಚಾರವಾಗಿ ನಡೆದ ಸಣ್ಣ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಹೋಟೆಲ್ ಮ್ಯಾನೇಜರ್ ಒಬ್ಬರ ಮೇಲೆ ಹಲ್ಲೆ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು...
ಮದ್ಯ ಮಾರಾಟ ಪರವಾನಗಿ ನೀಡಲು ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರು: ಮದ್ಯ ಮಾರಾಟ ಪರವಾನಗಿ ನೀಡಲು...
ಪಟ್ಟಣದ ಹೋಟೆಲ್ ಒಂದರಲ್ಲಿ ಯುವಕನೋರ್ವನ ಮೇಲೆ ವಿನಾಕಾರಣ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ: ಪಟ್ಟಣದ ಹೋಟೆಲ್ ಒಂದರಲ್ಲಿ ಯುವಕನೋರ್ವನ ಮೇಲೆ...
ಪುತ್ತೂರಿನ ಹೃದಯಭಾಗದಲ್ಲಿ ದುಬಾರಿ ತಳಿಯ Shitzoo ನಾಯಿ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯ ಎದುರು ರಸ್ತೆ ಬದಿ ನಿಂತಿದ್ದ ನಾಯಿಯನ್ನು ವಿದ್ಯಾರ್ಥಿನಿಯೋರ್ವಳು ತೆಗೆದುಕೊಂಡು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಪುತ್ತೂರು : ಪುತ್ತೂರಿನ...