ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ...
ಕೆಎಸ್ ಆರ್ಟಿಸಿ ಬಸ್ ಚಾಲಕರೊಬ್ಬರಿಗೆ ಪ್ರಯಾಣದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ನಿರ್ವಾಹಕ ವಿಷ್ಣುರವರು ಬಸ್ ಚಲಾಯಿಸಿ ಚಾಲಕನನ್ನು ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.6ರಂದು ನಡೆದಿದೆ. ಉಪ್ಪಿನಂಗಡಿ: ಕೆಎಸ್ ಆರ್ಟಿಸಿ ಬಸ್ ಚಾಲಕರೊಬ್ಬರಿಗೆ ಪ್ರಯಾಣದ ವೇಳೆ...
ಬಿಎಂಟಿಸಿ ಬಸ್ ಚಾಲಕನಿಗೆ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದ್ದು, ನಿರ್ವಾಹಕ ಬಸ್ ನಿಲ್ಲಿಸಿ ದೊಡ್ಡ ಅಪಘಾತವನ್ನು ತಪ್ಪಿಸಿದ್ದಾರೆ. ಹಾಸನ ಜಿಲ್ಲೆಯ ಕಿರಣ್ ಕುಮಾರ್ (38) ಅವರು ಮೃತಪಟ್ಟ ಬಸ್ ಚಾಲಕ. ಬೆಂಗಳೂರು: ಬಿಎಂಟಿಸಿ ಬಸ್...
ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬನ ಶವ ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪೊಲೀಸರಿಗೆ ಪ್ರಕರಣದ ಕುರಿತಾಗಿ ಮಹತ್ವದ ಸುಳಿವು...
ಉಪ್ಪಿನಂಗಡಿ-ಸುಬ್ರಹ್ಮಣ್ಯ ಬಸ್ ನಲ್ಲಿ ಕರ್ತವ್ಯ ನಿರತ ಬಸ್ ಕಂಡಕ್ಟರ್ಗೆ ಮದ್ಯದ ನಶೆಯಲ್ಲಿದ್ದ ಪ್ರಯಾಣಿಕನೋರ್ವ ಹಲ್ಲೆ ನಡೆಸಿ ಬಸ್ಸಿನಲ್ಲಿ ರಂಪಾಟ ನಡೆಸಿದ ಘಟನೆ ನಡೆದಿದೆ. ಪ್ರಾಮಾಣಿಕ ನಿರ್ವಾಹಕನ ಜೊತೆ ಚಿಲ್ಲರೆ ವಿಚಾರದಲ್ಲಿ ತಗಾದೆ ತೆಗೆದು ಬಸ್ ಕಿಟಕಿಯನ್ನು...
ಸಾರಿಗೆ ಸಂಸ್ಥೆ ಬಸ್ ಚಾಲಕನೊಬ್ಬ ಬಸ್ ಸೋರುತ್ತಿದೆ ಎಂಬಂತೆ ಛತ್ರಿ ಹಿಡಿದು ಬಸ್ ಚಲಾಯಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ರೀಲ್ಸ್ ಮಾಡಿದ ಕಾರಣಕ್ಕೆ ಚಾಲಕ ಹಾಗೂ ನಿರ್ವಾಹಕಿಯನ್ನು ಕೆಲಸದಿಂದ ಅಮಾನತು ಮಾಡಿರುವ...