ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಟಿಕೆಟ್ ಗಾಗಿ ಬಿಜೆಪಿಯಂತೆ ಕಾಂಗ್ರೆಸ್ ನಲ್ಲೂ ಪೈಪೋಟಿ ಆರಂಭಗೊಂಡಿದೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ...
ಹರಿಯಾಣ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿರುವ ಹೊತ್ತಲ್ಲೇ ಖ್ಯಾತ ಕುಸ್ತಿಪಟುಗಳಾದ ವಿನೇಶ್ಫೋಗಟ್ಮತ್ತು ಬಜರಂಗ್ಪುನಿಯಾ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಬಹುದು...
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಲೇ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸು ಪಡೆದಿದೆ. ಕಳೆದ 30 ವರ್ಷಗಳಿಂದ ಕ್ಷೇತ್ರದಲ್ಲಿ ಪ್ರಾಭಲ್ಯ ಪಡೆದಿರುವ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಯ ಘೋಷಣೆ ಮಾಡಿದೆ. ಕಾಂಗ್ರೆಸ್...