ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ತಮ್ಮ ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ನಿಕಟ ಸಂಪರ್ಕ ಕಾಯ್ದುಕೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಅವರು...
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಹೇಳಿಕೆಗಳಿಗೆ ತಲೆಕೆಡಿಸಬೇಕಾಗಿಲ್ಲ, ಈ ಹೇಳಿಕೆಗಳು ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್...