ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ...
ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ...
ವರ್ಗಾವಣೆ ಡೀಲಿಂಗ್ ಹಾಗೂ ಲಂಚದ ವಿಚಾರಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಆದ ಬೆನ್ನಲ್ಲೇ, ಬೆಳ್ತಂಗಡಿಯ ವಿಶೇಷ ತನಿಖಾ ದಳದಲ್ಲಿ (SIT) ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ವಿನೋದ್ ರೆಡ್ಡಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಬೆಳ್ತಂಗಡಿ/ಕಾರವಾರ:...
ಮಂಗಳೂರು ಕೆ.ಆರ್.ಐ.ಡಿ.ಎಲ್. (KRIDL) ವಿಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಕಿರುಕುಳದ ವಿರುದ್ಧ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಈಗ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ. ಈ...
ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮದ ಹಗರಣದ ಬೆನ್ನಲ್ಲೇ, ಇದೀಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿರುದ್ಧವೂ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಬಡ ಮಹಿಳೆಯರಿಗೆ ವಿತರಿಸುವ ಹೊಲಿಗೆ ಯಂತ್ರಗಳ...
ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿ ನ.4ರಂದು ಪುತ್ತೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆ ಸಂದರ್ಭ ಮಾತನಾಡಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಅವರು, ಪುತ್ತೂರಿನಲ್ಲಿ ಒಂದು ಗೋಣಿ ಸಿಮೆಂಟ್ನ ಕೆಲಸವೂ ಆಗಿಲ್ಲ ಎಂಬ ಭಾವನೆಯನ್ನು ಕಾಂಗ್ರೆಸ್ ಕಾರ್ಯಕರ್ತರೋರ್ವರೇ...
ಕಲಬುರಗಿಯಲ್ಲಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸುನಿಲ್ ವಲ್ಲ್ಯಾಪುರ ಅವರ ನಿವಾಸದಲ್ಲಿ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣದುರ್ಬಳಕೆ...
BJP MLA Madal Virupakshappa : ಕೋಟ್ಯಾಂತರ ರೂಪಾಯಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಿಗೆ ಹೈ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ದೊರಕುತ್ತಲೇ, ನೀಡಿದ ಹೇಳಿಕೆಯೊಂದು ವ್ಯಂಗ್ಯ ಹಾಗೂ ಅಪಹಾಸ್ಯಕ್ಕೆ...
ಪುತ್ತೂರು Puttur ಅ 14: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು...
ಮಂಗಳೂರು (Mangalore ಆ 12 : : ಆದಾಯಕ್ಕಿಂತ ( Income) ಅಧಿಕ ಪ್ರಮಾಣದ ಆಸ್ತಿಯನ್ನು (Property) ಹೊಂದಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ( ಅಧಿಕಾರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ...