ಪುತ್ತೂರು ದರ್ಬೆಯ ಅಂಗಡಿಯೊಂದರಲ್ಲಿ ಲ್ಯಾಮಿನೇಶನ್ಗೆ ನೀಡಿದ್ದ ದಾಖಲೆ ಹಾನಿಗೊಳಗಾದ ನಂತರ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿಯಾಗಿರುವ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ತೂರು: ನಗರದ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ, ಚಿತ್ರದ ವಿರುದ್ಧ ನಡೆಯಬಹುದಾದ ವ್ಯವಸ್ಥಿತ ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು: ರಾಕಿಂಗ್ ಸ್ಟಾರ್...
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ದುರಂಧರ್- ದಿ ರಿವೇಂಜ್’ ಚಲನಚಿತ್ರದ ವಿರುದ್ಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಕುರಿತು ತುರ್ತು ಗಮನಹರಿಸುವಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗೆ...
ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಹಾಗೂ ಕರಪತ್ರ ಹಂಚಿಕೆ ಮಾಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಜಾನ್ ಅಲಿಯಾಸ್ ಜಯಣ್ಣ ರಾಯಚೂರು ಅವರನ್ನು ಫೆ. 19ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಳ್ತಂಗಡಿ: ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ...
ಬನ್ನೂರಿನ ಆನೆಮಜಲಿನಲ್ಲಿ ಸುಮಾರು 6 ವರ್ಷಗಳ ಸತತ ಕಾಮಗಾರಿಯ ನಂತರ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದ್ದು, ಜನವರಿ 31ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಆನೆಮಜಲು ಪುದೇಶದ ವಿಶಾಲ ಜಾಗದಲ್ಲಿ ಸುಮಾರು 51.9 ಕೋಟಿ ರೂ. ವೆಚ್ಚದಲ್ಲಿ...
ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಸಹೋದರ ಮೋಹನ್ ಶೆಟ್ಟಿ ಹಾಗೂ ಗಿರೀಶ್ ಮಟ್ಟಣ್ಣನವರ್ ಅವರ ಮೊಬೈಲ್ ಮತ್ತು ಲ್ಯಾಪ್ಟಾಪ್ ಬಿಡುಗಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯವು...
ಪುತ್ತೂರು ಕೋಮು ದ್ವೇಷ ಪ್ರಕರಣ: ಡಾ. ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ತೀರ್ಪು ಡಿ. 9ಕ್ಕೆ. ಉಪ್ಪಳಿಗೆ ಭಾಷಣ, BNS ಕಲಂ ಅಡಿಯಲ್ಲಿ FIR, ವಾದ-ಪ್ರತಿವಾದದ ಸಂಪೂರ್ಣ ವಿವರ. ಕಲ್ಲಡ್ಕ ಭಟ್ ಜಾಮೀನು, ಪುತ್ತೂರು ನ್ಯೂಸ್,...
ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ಮಹತ್ವದ ಬೆಳವಣಿಗೆಯಾಗಿದೆ. ದೂರುದಾರರ ಪರ ವಕೀಲರಿಗೆ ವಾದ ಮಂಡಿಸಲು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅನುಮತಿ...
ಕೇವಲ ನೂರು ರೂಪಾಯಿ ಬೆಲೆಯ ರಾಖಿಯನ್ನು ಗ್ರಾಹಕರಿಗೆ ತಲುಪಿಸದ ಕಾರಣ, ಅಮೆಜಾನ್ ಕಂಪನಿಗೆ ಮುಂಬೈನ ಗ್ರಾಹಕ ನ್ಯಾಯಾಲಯ ಬರೋಬ್ಬರಿ 40,000 ರೂಪಾಯಿ ದಂಡ ಹಾಕಿದೆ. ಇದರಲ್ಲಿ ನಷ್ಟ ಪರಿಹಾರ ಮತ್ತು ದೂರು ನೀಡಿದಾಕೆಯ ಕೋರ್ಟ್ ಖರ್ಚು...
ಮೊದಲ ಗಂಡನೊಂದಿಗಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ, ಗುಟ್ಟಾಗಿ ಎರಡನೇ ಮದುವೆಯಾಗಿ, ಅದೇ ಮೊದಲ ಗಂಡನಿಂದ ಲಕ್ಷಾಂತರ ರೂಪಾಯಿ ಜೀವನಾಂಶ ಕೇಳಿದ ಪತ್ನಿಗೆ ಮಂಗಳೂರಿನ ಕುಟುಂಬ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಆಕೆಯ ಜೀವನಾಂಶದ...