ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ಶಾಕ್ ಎದುರಾಗಿದೆ. ದರ್ಶನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಶುಕ್ರವಾರ (ಮೇ 15) ವಜಾಗೊಳಿಸಿರುವ ನ್ಯಾಯಾಲಯ, ಇಂದಿನಿಂದ ಒಂದು...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ಬಂಧದ ಆದೇಶವಿದ್ದರೂ, ನಿಯಮ ಉಲ್ಲಂಘಿಸಿ ವಿವರಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ...
ನಟ ದರ್ಶನ್ ಅವರು ಜೈಲಿನಲ್ಲಿದ್ದರೂ, ಅವರ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಡಿಸೆಂಬರ್ 11ರಂದು ತೆರೆಕಂಡ ಈ ಚಿತ್ರ, ಮೊದಲ ದಿನವೇ ಬರೋಬ್ಬರಿ 10 ಕೋಟಿ ರೂಪಾಯಿ ಆಸುಪಾಸಿನಲ್ಲಿ ಗಳಿಕೆ ಮಾಡಿದೆ ಎಂದು...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಅವರ ಗೆಳತಿ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ತಮ್ಮ ಮೇಲಿರುವ ಆರೋಪಗಳನ್ನು ಸೋಮವಾರ 57ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ನಿರಾಕರಿಸಿದ್ದಾರೆ. ಬೆಂಗಳೂರು: ಚಿತ್ರದುರ್ಗದ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಡಿಸೆಂಬರ್ 12ರಂದು ತೆರೆಗೆ ಬರಲು ಸಜ್ಜಾಗಿದೆ. ‘ಕಾಟೇರ’ ಚಿತ್ರದ ನಂತರ ಎರಡು ವರ್ಷಗಳ ಬಳಿಕ ತೆರೆಗೆ ಬರುತ್ತಿರುವ ಈ ಸಿನಿಮಾ ಮೇಲೆ ಡಿ...
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಗಂಭೀರವಾಗಿ ಸಾಗುತ್ತಿರುವಂತೆಯೇ, ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಮತ್ತು ಅವರ ‘ಆಪ್ತೆ’ ಎನ್ನಲಾದ ಪವಿತ್ರಾ ಗೌಡ ಅವರ ನ್ಯಾಯಾಲಯದ ಹಾಜರಾತಿ, ಕೇವಲ ಕಾನೂನು ಪ್ರಕ್ರಿಯೆಯಾಗಿರದೆ, ಇಬ್ಬರ ನಡುವಿನ ವೈಯಕ್ತಿಕ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಇಂದು...
ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು ಶೀಘ್ರವೇ ಅವರಿಗೆ ಶಸ್ತ್ರಚಿಕಿತ್ಸೆ ಅವಶ್ಯವಿದೆ ಎಂದು ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದು ಐದು ವಾರವಾದರೂ ಸರ್ಜರಿಯಾಗಿಲ್ಲ. ನ್ಯಾಯಾಲಯದ ಅನುಕಂಪವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ರದ್ದುಪಡಿಸಬೇಕೆಂದು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಯಾವೊಬ್ಬ ಆರೋಪಿಯ ಜತೆ ನೇರ ಸಂಪರ್ಕ ಹೊಂದಿರುವ ಬಗ್ಗೆ ಯಾವುದೇ ಸಾಕ್ಷ್ಯವಿಲ್ಲ. ಕೊಲೆಯ ಉದ್ದೇಶ ಮತ್ತು ಪಿತೂರಿ ಸಾಬೀತು ಮಾಡಲು ಕೂಡ ಪುರಾವೆ ಇಲ್ಲ...
ವರ್ಷದಲ್ಲಿ ಒಂದೇ ಬಾರಿ ದರ್ಶನ ದೊರೆಯುವ ಹಾಸನಾಂಬ ದೇವಿಯ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಸೇರುತ್ತಾರೆ. ಹಾಸನ ಜಿಲ್ಲಾಡಳಿತವು ಈ ಬಾರಿ ಹೆಚ್ಚಿನ ಭಕ್ತಾದಿಗಳು ಬರುತ್ತಾರೆ ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದರೂ, ಪರಿಸ್ಥಿತಿಯು ಗೊಂದಲಮಯವಾಗಿ...