ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ. ಪುತ್ತೂರು: ಕರಾವಳಿಯ...
ಮೈಸೂರು ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬಾನು ಮುಷ್ತಾಕ್, “ಚಾಮುಂಡಿ ಸನ್ನಿಧಿಗೆ ಕರೆತರುವುದಾಗಿ ನನ್ನ ಸ್ನೇಹಿತೆ ಹೇಳಿದ್ದಳು. ಈಗ ಸರ್ಕಾರದ ಮೂಲಕ ಚಾಮುಂಡೇಶ್ವರಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ. ಇದು ನನ್ನ ಜೀವನದ ಅತ್ಯಂತ ಗೌರವದ ಕ್ಷಣ”...
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ.3 ರಿಂದ 14ರವರೆಗೆ ವೈಭವದಿಂದ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ...
ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ತುತ್ತೂರಿಯಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವ ಹಿನ್ನೆಲೆ ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಲಾಗಿದೆ.ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ರ...
ಹಾಸನ: ನಾಡಿಗೆ ಬಂದ ಕಾಡಾನೆಗಳ ಪಂಡಾಟವನ್ನು ಹತ್ತಿಕ್ಕಲು ನಡೆಸುವ ಕಾರ್ಯಚರಣೆಯಲ್ಲಿ ಸದಾ ಮುಂದಿರುತ್ತಿದ್ದ ಸಾಕಾನೆ ಅರ್ಜುನ ನಿನ್ನೆ ಹೋರಾಡುತ್ತಲೇ ಜೀವ ಕಳೆದುಕೊಂಡಿದ್ದಾನೆ . ಆದರೇ ಆತನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಅರ್ಜುನ ಮೃತಪಟ್ಟ...
ಮಂಗಳೂರು: ದಕ್ಷಿಣ ಕವ್ವಡ ಜಿಲ್ಲೆಯಲ್ಲಿ ದಸರಾ ಆಚರಣೆ ಸಮಯದಲ್ಲಿ ಅನ್ಯ ಸಮುದಾಯದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ....