ಕರ್ನಾಟಕ ಉಪಚುನಾವಣೆಯ ಅತ್ಯಂತ ಪ್ರತಿಷ್ಠಿತ ಕಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಆದರೆ, ಈ ಗೆಲುವು ನಿರೀಕ್ಷಿತ ಮಟ್ಟದ ಭರ್ಜರಿ ಅಂತರ ತಂದುಕೊಡುವ ಬದಲು, ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿಸಿದೆ. ಶಾಮನೂರು ಕುಟುಂಬದ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನವಿಗೆ ಸ್ಪಂದಿಸಿ, ಪಕ್ಷದ ಹಿತದೃಷ್ಟಿಯಿಂದ ಸ್ಪರ್ಧೆಯಿಂದ...
ಅಮಲು ಬರುವ ಸಿರಪ್ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವಕುಮಾರ್, ಅಜಿಮುದ್ದೀನ್, ಮುಹಮದ್ ಶಾರೀಕ್, ಸೈಯದ್ ಬಾಬು, ಮತ್ತು ಅಬ್ದುಲ್ ಗಫರ್ ಎಂದು ಗುರುತಿಸಲಾಗಿದೆ. ದಾವಣಗೆರೆ: ಅಮಲು ಬರುವ ಸಿರಪ್ಗಳನ್ನು...