ಮುದರಂಗಡಿ ನಿವಾಸಿ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅನ್ಯರಾಜ್ಯದ ಹಂತಕರನ್ನು ಉಡುಪಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಹಣಕಾಸಿನ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಸುಪಾರಿ ನೀಡಿ ಈ ಹತ್ಯೆ...
ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ ಕೊಂದಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು...