ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SSR) ಪ್ರಕ್ರಿಯೆಗೆ ಮತದಾರರು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಅವರು ಮನವಿ ಮಾಡಿದ್ದಾರೆ. ಬಿಎಲ್ಓಗಳು (BLO) ಮನೆಗೆ ತಲುಪಿಸಿರುವ ಎನ್ಯೂಮರೇಷನ್ ಫಾರಂಗಳನ್ನು ಭರ್ತಿ...
ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಸುಳ್ಳು ಪ್ರಕರಣ ದಾಖಲಿಸಿ ದೂರುದಾರರು ಪಡೆದುಕೊಂಡ ಪರಿಹಾರವನ್ನು ಹಿಂಪಡೆಯುವಂತೆ ಮಂಗಳೂರಿನ ನ್ಯಾಯಾಧೀಶರು ದ.ಕ. ಜಿಲ್ಲಾಧಿಕಾರಿಯವರಿಗೆ ಆದೇಶಿಸಿದ್ದಾರೆ. ಮಂಗಳೂರು, ಜ.24: ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಸುಳ್ಳು ಪ್ರಕರಣ ದಾಖಲಿಸಿ ದೂರುದಾರರು...
ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಜನರ ಮನ ಗೆದ್ದಿದ್ದಾರೆ. ಮಂಗಳೂರು: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ....
ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ...
ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿದ್ದ ಮಾಹಿತಿ ಇದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಶಿರೂರಿನ ಒಂದೇ...
ಮಂಗಳೂರು: ಕೈಗಾರಿಕಾ ಪ್ರದೇಶಕ್ಕೆ ಊರೇ ಖಾಲಿಯಾದರೂ ದೈವಾರಾಧನೆ (Daivaradhane) ನಿಲ್ಲದ ಮಂಗಳೂರಿನ ಬೈಕಂಪಾಡಿಯ ಕುಡುಂಬೂರಿನ ನೇಮದಲ್ಲಿ ಪಾಲ್ಗೊಂಡಿದ್ದ ದ.ಕ ಜಿಲ್ಲಾಧಿಕಾರಿಯ ಮೈಯನ್ನು ಪಿಲಿ ಚಾಮುಂಡಿ ದೈವ ನೆವರಿಸಿದೆ. ದೈವರಾಧನೆಯ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಜಿಲ್ಲಾಧಿಕಾರಿ...
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮುಲೈ ಮುಹಿಲನ್...
ಮಂಗಳೂರು, ಸೆ.24: ದಸರಾ ಹಬ್ಬಕ್ಕೆ ಪೂರಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಹಿಂದೆ ಮಂಗಳೂರು ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಸೆ.28ರಿಂದ ಅಕ್ಟೋಬರ್ 1ರವರೆಗೆ ನೀಡಲಾಗಿದ್ದ ಹೆಚ್ಚುವರಿ ನಾಲ್ಕು ದಿನಗಳ ರಜೆಯನ್ನು (Dasara Holiday) ದ.ಕ.ಜಿಲ್ಲಾ...