ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ ನಿರಂತರವಾಗಿ ಕ್ರಮಿಸಿ, “ಒಂದೇ...
ದಕ್ಷಿಣ ದೆಹಲಿಯ ಶಾಂತಿ ನಿಕೇತನ ಪ್ರದೇಶದಲ್ಲಿ ಐದು ಅಂತಸ್ತಿನ ಪಿಜಿ (ಪೇಯಿಂಗ್ ಗೆಸ್ಟ್) ಕಟ್ಟಡ ಕುಸಿದು ಬಿದ್ದ ಭೀಕರ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಈ ಸಾವು-ನೋವಿನ ನಡುವೆ, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಯೊಬ್ಬ ಒಳಗಿನಿಂದಲೇ...
ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪದ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಐದು ಅಂತಸ್ತಿನ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡ ಕುಸಿತದ ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಇದುವರೆಗೆ...
2012ರ ನಿರ್ಭಯಾ ಪ್ರಕರಣದ ಕಹಿ ನೆನಪು ಇನ್ನೂ ಮಾಸುವ ಮುನ್ನವೇ, ದೇಶದ ರಾಜಧಾನಿಯಲ್ಲಿ ಅಂತಹದ್ದೇ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಗ್ರೇಟರ್ ನೋಯ್ಡಾದಿಂದ ದೆಹಲಿಯ ಕಾಶ್ಮೀರಿ ಗೇಟ್ವರೆಗಿನ ಸುಮಾರು 47 ಕಿಲೋಮೀಟರ್ ಪ್ರಯಾಣದ ಅವಧಿಯಲ್ಲಿ, 16...
ಪರೀಕ್ಷಾ ಅಕ್ರಮಗಳನ್ನು ಸರಿಪಡಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ (ಕಾಕ್ರೋಚ್ ಪಾರ್ಟಿ), ಸರ್ಕಾರದ ನಡೆಯನ್ನು ಖಂಡಿಸಿ ಸೆಪ್ಟೆಂಬರ್ 5ರಂದು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದೆ. ಹೊಸದಿಲ್ಲಿ: ಪರೀಕ್ಷಾ ಅಕ್ರಮಗಳನ್ನು...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಭಾರಿ ಜನಬೆಂಬಲ ಸಿಗುತ್ತಿದ್ದ ಹಿನ್ನೆಲೆಯಲ್ಲಿ, ಜಂತರ್ ಮಂತರ್ನ 1.5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು (ಜು.23) ಮಧ್ಯರಾತ್ರಿಯವರೆಗೆ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವಿದ್ಯಾರ್ಥಿ ಪ್ರತಿಭಟನೆ...
ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು (Metro Station) ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸರ್ಕಾರದ ಈ ಕ್ರಮಕ್ಕೆ ಮೆಟ್ರೋ ಸ್ಟೇಷನ್ ಗಳಲ್ಲಿ...
ನವದೆಹಲಿಯಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಳ್ತಂಗಡಿ: ನವದೆಹಲಿಯಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ...
ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುವುದು ಎಂದರೆ ಎಲ್ಲರಿಗೂ ಇಷ್ಟ. ಆದರೆ, ಖರೀದಿಸಿದ ವಸ್ತುಗಳ ಭಾರವಾದ ಚೀಲಗಳನ್ನು ಹಿಡಿದುಕೊಂಡು ಗಲ್ಲಿಗಲ್ಲಿಗಳಲ್ಲಿ ಸುತ್ತುವುದು ನಿಜಕ್ಕೂ ಸುಸ್ತಿನ ಕೆಲಸ. ಅದರಲ್ಲೂ ಜನಜಂಗುಳಿಯ ದೆಹಲಿಯ ರಸ್ತೆಗಳಲ್ಲಿ ಈ ಸಮಸ್ಯೆ ಹೇಳತೀರದು. ಈ ಸಮಸ್ಯೆಗೆ...
ಬಹುಚರ್ಚಿತ ದೆಹಲಿ ಅಬಕಾರಿ ನೀತಿ (ಮದ್ಯ) ಹಗರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 21 ಮಂದಿಯನ್ನು ದೋಷಮುಕ್ತಗೊಳಿಸಿ (ಖುಲಾಸೆ) ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಕೇಂದ್ರೀಯ...