ಮಂಜೇಶ್ವರದ ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ. (56) ಅವರು ಡೆಂಗ್ಯೂ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಂಜೇಶ್ವರ: ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ. (56) ಅವರು ಡೆಂಗ್ಯೂ ಜ್ವರದಿಂದ ಮಂಗಳೂರಿನ ಖಾಸಗಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಇತ್ತೀಚಿನ ಮಳೆಯಿಂದಾಗಿ ಡೆಂಗ್ಯೂ ಶಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಬೆಳ್ತಂಗಡಿ, ಪುತ್ತೂರು, ಮತ್ತು ಸುಳ್ಯ ತಾಲೂಕುಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ...
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಫಲಕಾರಿಯಾಗದೆ ಮೇ 30ರಂದು ಸಾವನ್ನಪ್ಪಿದ್ದಾನೆ. ಬಂಟ್ವಾಳ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ...
ಜ್ವರದಿಂದ ಬಳಲುತ್ತಿದ್ದ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಮಹಿಳೆಯೋರ್ವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಬಾಬು ಅವರ ಪತ್ನಿ ಲೀಲಾವತಿ (35) ಮೃತಪಟ್ಟವರು. ಇವರು ಕೂಲಿ ಕಾರ್ಮಿಕರು. ಉಪ್ಪಿನಂಗಡಿ: ಜ್ವರದಿಂದ...
ಬೆಂಗಳೂರು, ಜು 24: ಬೆಂಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅತ್ತ ಡೆಂಗ್ಯೂಗೆ ಕಡಿವಾಣ ಹಾಕಲು ಫಾಗಿಂಗ್, ಔಷಧ ಸಿಂಪಡಣೆ ಮಾಡಿದರೂ ಪ್ರಕರಣ ಹೆಚ್ಚಾಗುತ್ತಲೇ ಇರುವುದು ಪಾಲಿಕೆಯನ್ನು ಆತಂಕಕ್ಕೆ ದೂಡಿದೆ. ಮತ್ತೊಂದೆಡೆ, ಡೆಂಗ್ಯೂವಿನಿಂದ ಸಾವನ್ನಪ್ಪಿದವರು...
ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕನೊಬ್ಬ ಬಲಿಯಾದ ಘಟನೆ ಇಲ್ಲಿನ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ ಚಿರಂತ್ಗೌಡ (6) ಮೃತ ಬಾಲಕ. ಈತ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ನಂದಿನಿ...
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿ, ಹೊಳೆನರಸೀಪುರ ತಾಲ್ಲೂಕಿನ, ಹಳ್ಳಿಮೈಸೂರು ಹೋಬಳಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಸಾವನ್ನಪ್ಪಿದ ಯುವಕ. ಡೆಂಗ್ಯೂ ಸೋಂಕಿತನಾಗಿ ಜ್ವರದಿಂದ ಬಳಲುತ್ತಿದ್ದ ವೈದ್ಯಕೀಯ...
ಉಡುಪಿ, ಜು.18: ಜಿಲ್ಲೆಯ ಎಲ್ಲಾ ಔಷಧ ಮಾರಾಟ ಅಂಗಡಿಗಳಿಗೆ ವೈದ್ಯರ ಸಲಹಾ ಚೀಟಿ ಇಲ್ಲದೇ ನೇರವಾಗಿ ಪ್ಯಾರಾಸಿಟಮಲ್ ಹಾಗೂ ಇತರೆ ಆ್ಯಂಟಿ ಬಯೋಟಿಕ್ ಔಷಧಿಗಳನ್ನು ಸಾರ್ವಜನಿಕರಿಗೆ ನೀಡದಂತೆ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲೆಯಾದ್ಯಂತ ಡೆಂಗಿ ಹಾಗೂ ಇತರ...
ಹುಬ್ಬಳ್ಳಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಉಡುಪಿ ಮೂಲದ ನಗರದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಇಲ್ಲಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ತೀವ್ರ ಜ್ವರದಿಂದ...
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಏರಿಕೆಯಾಗಿದೆ. ಸೋಮವಾರ 197 ಪ್ರಕರಣಗಳು ದೃಢ ಪಟ್ಟಿದ್ದು, ಒಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಡೆಂಗ್ಯೂನಿಂದ ಸಾವಿಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. 892 ಪರೀಕ್ಷೆಗಳನ್ನು ಜು.8ರಂದು ನಡೆಸಲಾಗಿತ್ತು....