ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಎರಡನೇ ದಿನದ ಶಿಬಿರದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು. ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ...
ಪ್ರತಿದಿನ ಬೆಳಿಗ್ಯೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ 28ನೇ ವರ್ಷದ ಭಜನ ಕಮ್ಮಟ ಸೆ.28ರಿಂದ ಅ.4ರವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಜನ ಕಮ್ಮಟ ಆಯೋಜಿಸಲಾಗಿದೆ. ಬೆಳ್ತಂಗಡಿ,...
ಧರ್ಮಸ್ಥಳ ತಲೆಬುರುಡೆ ಹಾಗೂ ಮಾನವ ಅಸ್ತಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು: ಧರ್ಮಸ್ಥಳ ತಲೆಬುರುಡೆ...
ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡ ರಕ್ಷಿತಾರಣ್ಯ ಪ್ರದೇಶದಲ್ಲಿ ತನಿಖಾ ವರದಿ ತಯಾರಿಸಲು ತೆರಳಿದ್ದ ಯೂಟ್ಯೂಬ್ ಚಾನೆಲ್ ವರದಿಗಾರ ಅಭಿಷೇಕ್ ಎಂ. ಅವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿ, ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದೆ ಎಂದು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ರಂಜನ್ ರಾವ್ ಯರ್ಡೂರು ಅವರು ಸಲ್ಲಿಸಿದ್ದ ವಿಶೇಷ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆ. 8ರಂದು ವಜಾಗೊಳಿಸಿದೆ ಎಂದು ಯೋಜನೆಯ ಪ್ರಕಟಣೆ ತಿಳಿಸಿದೆ. ಬೆಳ್ತಂಗಡಿ, ಸೆ. 8: ಶ್ರೀ...
ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಆಪ್ತಾಸ್ ಆಯುರ್ವೇದ ಟ್ರಸ್ಟ್ನ ದಶಮಾನೋತ್ಸವದ ಅಂಗವಾಗಿ ಇಂದ್ರಿಯ ಆರೋಗ್ಯದ ಬಗ್ಯೆ ಆಯೋಜಿಸಿದ ಅಂತಾರಾಷ್ಟ್ರೀಯ ಸಮಾವೇಶ “ಪುನರ್ವಸು” ಉದ್ಘಾಟಿಸಿ ಕೇಂದ್ರಸರ್ಕಾರದ ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಪರಿಷತ್ನ ಅಧ್ಯಕ್ಷರಾದ ವೈದ್ಯ ಮನೀಷಾ...
ಧರ್ಮಸ್ಥಳ – ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮಣ್ಣ ಸಂಕದ ಬಳಿ ಶುಕ್ರವಾರ (ಆ. 28) ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ, ಧರ್ಮಸ್ಥಳದ ನಿವಾಸಿ ಅನಂತರಾಮ್...
ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21)...