ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದು, ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ. ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಸಮಗ್ರ ವಿವರಗಳನ್ನು ನೀಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ...
ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧರ್ಮಸ್ಥಳಕ್ಕೆ ಸಂಬಂಧಿಸಿದ ಕ್ರೈಂ ನಂ. 39/2025 (ಅಸಹಜ ಸಾವುಗಳು ಮತ್ತು ಷಡ್ಯಂತ್ರ) ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ತನಿಖಾ ದಳ (SIT) ತನಿಖೆಗೆ ನೀಡಲಾಗಿದ್ದ ತಾತ್ಕಾಲಿಕ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (SIT)ದ ಕಾರ್ಯಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ SIT ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು...
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರು,...
ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈ ತಿಂಗಳಾಂತ್ಯದೊಳಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯ ಸರಕಾರ ಸ್ಪಷ್ಟ ಸೂಚನೆ...
ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನ ಸಹೋದರಿ ರತ್ನಾ ಅವರು ಸೋಮವಾರ ಬೆಳ್ತಂಗಡಿಯ ಎಸ್ಐಟಿ (ವಿಶೇಷ ತನಿಖಾ ದಳ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ: ಧರ್ಮಸ್ಥಳದಲ್ಲಿ...
ಷಡ್ಯಂತ್ರ ಮಾಡಿದವರನ್ನು ಬಂಧನ ಮಾಡಲು ಯಾಕೆ ವಿಳಂಬ ಮಾಡುತ್ತಿದ್ದೀರಿ ಎಂಬ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಎಸ್ಐಟಿ ತನಿಖೆ ನಡೆತಿದೆ. ಎಫ್ಎಸ್ಎಲ್ ವರದಿ ಬರಬೇಕು. ಆದಷ್ಟು ಬೇಗ ಈ ತನಿಖೆಯನ್ನು...
ಧರ್ಮಸ್ಥಳ ಬುರುಡೆ ಪ್ರಕರಣ ಇದೀಗ ಅಂತಿಮ ಘಟ್ಟವನ್ನು ತಲುಪಿದೆ. ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ, ಇಂದು ಮಧ್ಯಾಹ್ನ 3 ಗಂಟೆಗೆ ಮ್ಯಾಜಿಸ್ಟ್ರೇಟ್ ಎದುರು BNSS 183ರ ಅಡಿ ಸ್ವಯಂಪ್ರೇರಿತ ತಪ್ಪೊಪ್ಪಿಗೆ ಹೇಳಿಕೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ....