ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ಶಾಸಕ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು,...
ನಿರ್ದಿಷ್ಟ ಕಂಪನಿಯ ಮೊಟ್ಟೆಗಳಲ್ಲಿ ಕ್ಯಾನ್ಸರ್ಕಾರಕ ಅಂಶಗಳಿವೆ ಎಂಬ ಆತಂಕಕಾರಿ ವದಂತಿ ಜಾಲತಾಣಗಳಲ್ಲಿ ಹಬ್ಬಿದ್ದು, ಈ ಬಗ್ಗೆ ನೈಜತೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ಮೊಟ್ಟೆಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ...
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳನ್ನು ಹಲವು ಸಂಘಟನೆಗಳು ಮತ್ತು ಗಣ್ಯರು ರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿಸಿದ್ದರು. ಆದರೆ, ಇದುವರೆಗೂ ಅಂತಹ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಹೀಗಾಗಿ, ಈ ಅನಾಮಿಕನ ಆರೋಪಗಳ ಹಿಂದೆ ಯಾರಿದ್ದಾರೆ? ಅವರ...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರ ಗುರುತಿಸಿದ ಹೆಚ್ಚಿನ ಸ್ಥಳಗಳಲ್ಲಿ ತನಿಖೆ ನಡೆದಿದೆ. ಆಗಸ್ಟ್ 8ರಂದು ಸ್ಥಳ ಪರಿಶೀಲನೆ ಪೂರ್ಣಗೊಳ್ಳುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಎಸ್ಐಟಿಗೆ ಲಭ್ಯವಾದರೆ, ಅದನ್ನು ಆಳವಾಗಿ...
ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವರಿ ಸಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿ ನೀಡಿ ದೇವರಲ್ಲಿ ಪ್ರಾರ್ಥಿಸಿ , ದೇವಳದ ಅಭಿವೃದ್ದಿ ವೀಕ್ಷಣೆ ನಡೆಸಿದರು. ಕಡಬ: ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಎಸ್ಐಟಿ ತನಿಖೆಯನ್ನು ಬಿಜೆಪಿ ನಾಯಕರು ರಾಜಕೀಯ ಪ್ರೇರಿತ ಎಂದು ಕರೆದಿರುವುದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರು ಇದೇ...
ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಸ್ಥಗಿತಗೊಳಿಸಿದ ಆದೇಶ ಹೊರ ಬಿದ್ದ ಕೂಡಲೇ ವಿಪಕ್ಷ ಬಿಜೆಪಿ ಕೆರಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪಕ್ಕೆ...
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಈಗಾಗಲೇ ಅನೇಕ ಜನರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಫೇಕ್ ಅಕೌಂಟ್ ಮೂಲಕ ಪ್ರಚೋದನೆ ನೀಡಲಾಗುತ್ತಿದೆ....