ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಕೊಡಗು:...
ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಜನರ ಮನ ಗೆದ್ದಿದ್ದಾರೆ. ಮಂಗಳೂರು: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ....
ನೀಲೇಶ್ವರದಲ್ಲಿ ಮಂಗಳವಾರ ಮುಂಜಾನೆ ನಡೆದ ಕಳಿಯಾಟ ಮಹೋತ್ಸವದಲ್ಲಿ ಸುಡುಮದ್ದು ಸ್ಫೋಟಗೊಂಡ ಪರಿಣಾಮ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಟಾಕಿ ಸಿಡಿಸುತ್ತಿರುವಾಗ ದಾಸ್ತಾನು ಮಾಡಿದ್ದ ಸುಡುಮದ್ದಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಇದರಿಂದ ಭಾರೀ ಸ್ಫೋಟ ಸಂಭವಿಸಿದೆ....