ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು...
ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಮಹಿಳಾ ಪದವಿಪೂರ್ವ ಕಾಲೇಜು, ಮುಕ್ರಂಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಖೋಖೋ ಪಂದ್ಯಾಟವು ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಶಿಕ್ಷಣ ಇಲಾಖೆ...
ರಾಜ್ಯಶಾಸ್ತ್ರದ ವಿಷಯವು ಬಹಳ ಆಸಕ್ತಿಯ ವಿಷಯವಾಗಿದೆ. ಪ್ರಸ್ತುತ ದೇಶಕ್ಕೆ ರಾಜಕೀಯ ಶಾಸ್ತ್ರ ಬಹು ಮುಖ್ಯವಾದ ವಿಷಯ. ದೇಶಕ್ಕೆ ಉತ್ತಮ ರಾಜಕಾರಣಿಯ ಅವಶ್ಯಕತೆ ಇದೆ. ಪ್ರತಿಯೊಬ್ಬರಿಗೂ ರಾಜ್ಯಶಾಸ್ತ್ರದ ತಿಳುವಳಿಕೆ ಅಗತ್ಯ. ನಮ್ಮ ದೇಶದಲ್ಲಿ ಕಾನೂನಿಗಿಂತ ಸಂಪ್ರದಾಯ ಬಲಿಷ್ಠವಾಗಿದೆ....
ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರನ ಬಾಲಿಕ ಪ್ರೌಢ ಶಾಲೆ, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ...