ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು ಮತ್ತು ಕೆಪಿಸಿಸಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಉಭಯ ಜಿಲ್ಲೆಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನಿಯೋಜಿಸಿ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಮುಖರ ಸಭೆ ನಿನ್ನೆ ನಡೆಯಿತು. ದಕ್ಷಿಣ ಕನ್ನಡ ಮತ್ತು...
ಬೆಳೆ ವಿಮೆ ಯೋಜನೆ ಜಿಲ್ಲೆಯಲ್ಲಿ ಕೃಷಿಕರ ವಿಶ್ವಾಸ ಗಳಿಸುತ್ತಿದೆ. ಅದಕ್ಕೆ ಸೂಚಕವಾಗಿ ಇದುವರೆಗಿನ ಗರಿಷ್ಠ ಮಟ್ಟದ ಪೇಔಟ್ ಆಗಿ ಜಿಲ್ಲೆಗೆ 349 ಕೋ. ರೂ. ತೋಟಗಾರಿಕೆ ಬೆಳೆಗಳಿಗೆ ವಿತರಿಸಲಾಗಿದೆ. ಈ ಮೂಲಕ ವಿಮೆ ಮೊತ್ತ ಪಡೆಯುವಲ್ಲಿ...
ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು ನಿನ್ನೆ ಇಡೀ ದಿನ ಸಾಧಾರಣ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಸೆ.26ರಂದು ಆರೆಂಜ್ ಅಲರ್ಟ್ ಹೇಳಿದೆ. ಮಂಗಳೂರು: ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕಾಗಿದ್ದು...
ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿದ್ದ ಮಳೆ ಕಳೆದ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಸುರಿಯುತ್ತಿದೆ. ಸೋಮವಾರ ಹಗಲು ವೇಳೆಯಲ್ಲೂ ಸ್ವಲ್ಪ ಮಳೆಯಾಗಿರುವುದರಿಂದ ವಾತಾವರಣ ತುಸು ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಕರಾವಳಿಗೆ ರೆಡ್ ಅಲರ್ಟ್...
ದ.ಕ ಜಿಲ್ಲೆಯಲ್ಲಿ ಒಂದು ಕಾಲರಾ ಪ್ರಕರಣ ಪತ್ತೆಯಾಗಿದ್ದು, ಸದ್ಯ ಸೋಂಕಿತ ಗುಣಮುಖನಾಗಿದ್ದಾನೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ. ಇವರು ಹೊಸ್ಮಾರು ಎಂಬಲ್ಲಿ ಹೊಟೇಲೊಂದರ ಆಹಾರ ಸೇವಿಸಿ ಕಾಲರ ಹರಡಲು ಕಾರಣವಾಗಿತ್ತು. ಇದೇ ಹೋಟೆಲ್ನಲ್ಲಿ...
ಕರ್ನಾಟಕದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ ಇಲಾಖೆಯು...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ರೋಗ ದೃಢಪಟ್ಟಿದ್ದು, ಸದ್ಯ ಚೇತರಿಕೆ ಕಾಣುತ್ತಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ಈ ವರ್ಷ ಯಾವುದೇ ಮಂಕಿಪಾಕ್ಸ್, ನಿಫಾ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ಸಾರ್ವಜನಿಕರು...
ನಿಫಾ ಜೊತೆಗೆ ಮಂಗನ ಕಾಯಿಲೆಯ ಭೀತಿ ಎದುರಿಸುತ್ತಿರುವ ಕೇರಳಕ್ಕೆ ಹೊಂದಿಕೊಂಡಂತಿರುವ ದಕ್ಷಿಣ ಕನ್ನಡದಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು...