ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಭೌತಿಕ ಸಮೀಕ್ಷೆ ನಡೆಸುವ ಕುರಿತು ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ನೀಡಿರುವ ಸಲಹೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುತ್ತೂರು ಸೇರಿದಂತೆ ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಕುರಿತಂತೆ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಬೆಂಗಳೂರು: ‘ಕರಾವಳಿಯಲ್ಲಿ ಸಚಿವ ಸಂಪುಟ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ತಗ್ಗಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದರು. ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ತಗ್ಗಹಳ್ಳಿಯಲ್ಲಿ...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಅಧಿಕೃತವಾಗಿ ಅವರ ಹೆಸರನ್ನು ಘೋಷಿಸಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ, ಸೋಮವಾರ...
ಆದಾಯ ತೆರಿಗೆ ವಂಚನೆ ಪ್ರಕರಣದ ಮೊದಲನೇ ಆರೋಪಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ದೊಡ್ಡ ಸಮಾಧಾನ ನೀಡಿದೆ. ಈ ಹಿಂದೆ ಜಾಮೀನು ನೀಡುವಾಗ ವಿಧಿಸಿದ್ದ ‘ವಿದೇಶ ಪ್ರವಾಸದ ನಿರ್ಬಂಧ’ದ ಷರತ್ತನ್ನು ಸಡಿಲಿಸಿರುವ...
ರಾಜ್ಯ ರಾಜಕಾರಣದ ಸದ್ಯದ ವಿದ್ಯಮಾನಗಳ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತುಮಕೂರು ಜಿಲ್ಲೆ ತಿಪಟೂರಿನ ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗಳು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು...
ಕೇಂದ್ರ ತನಿಖಾ ಸಂಸ್ಥೆಗಳಾದ ಇ.ಡಿ ಮತ್ತು ಸಿಬಿಐನ ಕಿರುಕುಳ ತಾಳಲಾರದೆ ದೇಶದ ಸುಮಾರು 14 ಲಕ್ಷ ಉದ್ಯಮಿಗಳು ವಿದೇಶಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ...
ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳನ್ನು ಎದುರು ನೋಡುತ್ತಿದ್ದವರಿಗೆ ಕೊನೆಗೂ ಶುಭಸುದ್ದಿ ಸಿಕ್ಕಿದೆ. ಮುಂದಿನ 2 ರಿಂದ 3 ತಿಂಗಳೊಳಗೆ ಚುನಾವಣೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆಯೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಆಡಿರುವ ಮಾತುಗಳು ಕಾಂಗ್ರೆಸ್ ಪಾಳೆಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ. “ನನಗೆ ಅಧಿಕಾರ ಮತ್ತು ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರುವುದೇ ಶಾಶ್ವತ”...