ನಾಯಕತ್ವ ಎಂದರೆ ಎಲ್ಲರಿಗಿಂತ ದೂರ ನಿಲ್ಲುವುದಲ್ಲ, ಪ್ರತಿಯೊಬ್ಬರೊಂದಿಗೂ ಬೆರೆಯುವುದು. ತನ್ನನ್ನು ಅನುಸರಿಸುವ ಅಪಾರ ಬೆಂಬಲಿಗರನ್ನು ತಾನೇ ಸ್ವತಃ ಅನುಸರಿಸುವ ಮನಸ್ಥಿತಿ ಉಳ್ಳವನು ಉತ್ತಮ ನಾಯಕನೆನಿಸಿಕೊಳ್ಳುತ್ತಾನೆ. ಬೆಂಬಲಿಗರ ಮಧ್ಯೆ ನಿಂತು ನಿಷ್ಕರ್ಷೆಗೆ ತನ್ನನ್ನು ತಾನು ಒಡ್ಡಿಕೊಂಡಾಗ ಪರಿಣಾಮಕಾರಿ...
ಪುತ್ತೂರು : ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮೃತಿ ಮತ್ತು ವಿಸ್ಮೃತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು. ಒಳ್ಳೆಯ ನಡೆ ನುಡಿ ಆಚಾರ ವಿಚಾರ...