ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು ಎಂಬ ಮಾತುಗಳು ಕೇಳಿಬರುತ್ತಿರುವ ನಡುವೆಯೇ ವಿಜಯೇಂದ್ರ ತಾತ್ಕಾಲಿಕ ಅಧ್ಯಕ್ಷ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರ ಜೊತೆ...
ಬಿಜೆಪಿಯ ಒಕ್ಕಲಿಗ ನಾಯಕರು ಬುಧವಾರ ರಾತ್ರಿ ಡಿವಿ ಸದಾನಂದ ಗೌಡ ಮನೆಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ. ಸದಾನಂದಗೌಡರ ನಿವಾಸದಲ್ಲಿ ಸಭೆ ಸೇರಿದ್ದ ಮಾಜಿ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಮಾಜಿ...
ಬೆಂಗಳೂರು : ಸದಾನಂದಗೌಡ (Yatnal Vs DVS) ಅವರು ಬಾಯಿ ಮುಚ್ಚಿಕೊಂಡು ಇರಬೇಕು, ಇಲ್ಲದೆ ಹೋದರೆ ಅವರ ಬಂಡವಾಳ ಬಿಚ್ಚಿ ಇಡ್ತೇನೆ ಎಂದು ಮಾಜಿ ಸಿಎಂ ಸದಾನಂದಗೌಡ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು. ಶುಕ್ರವಾರ ವಿಜಯಪುರದಲ್ಲಿ...
ನಾನು ಮುಖ್ಯಮಂತ್ರಿ ಆಗಿರುವಾಗ ಚನ್ನಪಟ್ಟಣದ ಕೆರೆಗಳಿಗೆ ನೀರು ಹರಿಯಲು ರೂ. 150 ಕೋಟಿ ಬಿಡುಗಡೆ ಮಾಡಿರುವುದರಿಂದ, ಇತ್ತೀಚೆಗೆ ಈ ಪ್ರದೇಶದ ಕೆರೆಗಳು ನೀರಿನಿಂದ ತುಂಬಿರುವುದಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು. ಯೋಗೇಶ್ವರ್ ಈ...
ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಗರದ ಕೊಡಿಯಲ್ ಬೈಲ್ ನಲ್ಲಿರುವ ಅವರ ನಿವಾಸದಲ್ಲಿ ಬಿಜೆಪಿಯ ಸದಸ್ಯತ್ವ ಪಡೆದುಕೊಂಡರು....
ಬೆಂಗಳೂರು: ಕಾಂಗ್ರೆಸ್ನಿಂದ ನನಗೆ ಆಹ್ವಾನ ಬಂದಿರುವುದು ನಿಜ. ನಾವು ನಿಮಗೆ ಟಿಕೆಟ್ ಕೊಡುತ್ತೇವೆ. ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಆಹ್ವಾನ ಬಂದಿತ್ತು. ಆದರೆ ನಾನು, ಕಾಂಗ್ರೆಸ್ ಸೇರಲ್ಲ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ...
ಬೆಂಗಳೂರು : ಬಿಜೆಪಿ ಟಿಕೇಟ್ ವಂಚಿತ ಮಾಜಿ ಸಿಎಂ ಡಿವಿ ಸದಾನಂದ ಗೌಡರಿಗೆ (DV Sadananda Gowda) ಡಿಕೆ ಶಿವಕುಮಾರ್ ಹುಟ್ಟುಹಬ್ಬದ ಶುಭಾಶಯ ಕೋರಿದ್ದು ಮೂಲಕ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ಹುಟ್ಟುಹಬ್ಬ ಆಚರಿಸಿದ ಡಿವಿ...
ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಗಳನ್ನು (Puttur Banner) ಅಳವಡಿಸಿರುವ ಪುತ್ತೂರಿನಲ್ಲಿ ನಡೆದ ಘಟನೆ ಮತ್ತೊಮ್ಮೆ ಸುದ್ದಿಯಾಗುತ್ತಿದೆ. ಪುತ್ತೂರು ಸರ್ಕಾರಿ ಬಸ್...
ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂಬ ಸ್ಪೋಟಕ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ನೀಡಿದ್ದಾರೆ. ಅವರು ಕಡಬದಲ್ಲಿ ಮಂಗಳವಾರ ಕಡಬ ಒಕ್ಕಲಿಗ...
ಪುತ್ತೂರು: ಪುಡಾ ನಿಕಟಪೂರ್ವ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರ ತಾಯಿ ಕೆಮ್ಮಾಯಿ ನಿವಾಸಿ ರಾಧಾ ವಾಸುದೇವ ಶೆಣೈ (91ವ) ಅವರು ಡಿ.16ರಂದು ನಿಧನರಾದರು. ಮೃತರು ಪುತ್ರರಾದ ಭಾಮಿ ಅಶೋಕ್ ಶೆಣೈ, ಭಾಮಿ ಜಗದೀಶ್ ಶೆಣೈ,...