ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು 1951ರಲ್ಲಿ ಪಟ್ಟೆ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಪ್ರಾರಂಭಿಸಲಾಗಿದ್ದು, 75ವರ್ಷದ ಸುದೀರ್ಘ ಪಯಣದಲ್ಲಿ ಸ್ಥಳೀಯವಾಗಿ ವಿದ್ಯಾಕ್ಷೇತ್ರಕ್ಕೆ ವಿಶೇಷ ಕೊಡುಗೆಯನ್ನು ನೀಡುತ್ತಾ ಬಂದಿದೆ. ಪಟ್ಟೆ ವಿದ್ಯಾಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನದ ಸುಪರ್ಧಿಗೆ ತೆಗೆದುಕೊಂಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ...
ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವದ ದಿನದಂದು ಪುತ್ತೂರು ವಕೀಲರ ಸಂಘ, ಸರಸ್ವತೀ ಚಾರಿಟೇಬಲ್ ಟ್ರಸ್ಟ್ ಹಾಗೂ ದ್ವಾರಕಾ ಪ್ರತಿಷ್ಠಾನದ ವತಿಯಿಂದ ದೇವಳದ ಎದುರು ಗದ್ದೆಯಲ್ಲಿ 7ನೇ ವರುಷದ “ಉಚಿತ ಕುಡಿಯುವ...
ದ್ವಾರಕಾ ಕಾರ್ಪೊರೇಷನ್ ಪ್ರೈ. ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ದಿ| ಕೃಷ್ಣ ಭಟ್ಟ ಪ್ರತಿಷ್ಠಾನ (ರಿ.) ಚೂಂತಾರು ಇವುಗಳ ನೇತೃತ್ವದಲ್ಲಿ ಉಪನೀತ ವಟುಗಳಿಗೆ ಉಚಿತ ವಸಂತ ವೇದಪಾಠ ಶಿಬಿರದ...
ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂದರ್ ಜೈನ್ ಅವರು ಉದ್ಘಾಟಿಸಿ, ಶುಭ...
ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಉಚಿತ ಕಂಪ್ಯೂಟರ್ ನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ರವರು ಠಾಣೆಯ...
ನಿರ್ಮಾಣ ಹಾಗೂ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಜನಮನ್ನಣೆಯನ್ನು ಪಡೆದಿರುವ ದ್ವಾರಕಾ ವು ಡಿಸೆಂಬರ್ 5ನೇ ತಾರೀಕು ಗುರುವಾರದಂದು ತನ್ನ ವೆಬ್ಸೈಟ್ ನ್ನು ನವೀಕರಿಸಿ ಉದ್ಘಾಟನೆ ಕಾರ್ಯಕ್ರಮವನ್ನು ಮುಖ್ಯ ಕಛೇರಿಯಲ್ಲಿ ನಡೆಸಿತು....