ಮಂಗಳೂರು : ಬೀದಿ ಬದಿ ಕಿತ್ತಳೆ ಹಣ್ಣನ್ನು ಮಾರಾಟ ಮಾಡಿ ಊರಿಗೆ ಶಾಲೆ ಕಟ್ಟಿಸಿ ಹೆಸರುವಾಸಿಯಾಗಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ಸೋಮವಾರ...
ಹಳೆಯ ಮತದಾರರ ಪಟ್ಟಿಯಲ್ಲಿರುವ ವಿಳಾಸ ಬದಲಾಗಿದ್ದಲ್ಲಿ ಅಂತಹ ಮತದಾರರ ಹೆಸರು ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸಾಧ್ಯತೆ ಇರುತ್ತದೆ. ಆದರೆ, ಅಂತಹವರು ಆತಂಕಪಡುವ ಅಗತ್ಯವಿಲ್ಲ. ಆಗಸ್ಟ್ 5ರ ನಂತರ ನಡೆಯುವ ಕರಡು ಮತದಾರರ ಪಟ್ಟಿಯ ಪರಿಶೀಲನೆ ವೇಳೆ...
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಎಲ್ಓಗಳನ್ನು (BLO) ಬಳಸಿಕೊಂಡು ಬಾಂಗ್ಲಾದೇಶದ ವಲಸಿಗರಿಗೆ ಮತದಾರರ ಪಟ್ಟಿಯಲ್ಲಿ ಸ್ಥಾನ ನೀಡಲಾಗುತ್ತಿದೆ ಎಂದು ಬಿಜೆಪಿ...
ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆ (ಎಸ್ಆರ್ಐ) ಪ್ರಕ್ರಿಯೆಯಡಿ ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರನ್ನು ತೆಗೆದುಹಾಕಲಾಗಿದ್ದು, ಈ ಪಟ್ಟಿಯನ್ನು ಬಹಿರಂಗಪಡಿಸುವಂತೆ ಗುರುವಾರ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ನವದೆಹಲಿ:...
ಮತದಾರರಿಗೆ ಗುರುತಿನ ಚೀಟಿಗಳನ್ನು (ವೋಟರ್ ಐಡಿ-ಇಪಿಐಸಿ) 15 ದಿನಗಳ ಒಳಗೆ ತಲುಪಿಸುವ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸುವುದಾಗಿ ಚುನಾವಣಾ ಆಯೋಗವು ಬುಧವಾರ ಘೋಷಿಸಿದೆ. ನವದೆಹಲಿ: ಮತದಾರರಿಗೆ ಗುರುತಿನ ಚೀಟಿಗಳನ್ನು (ವೋಟರ್ ಐಡಿ-ಇಪಿಐಸಿ) 15 ದಿನಗಳ ಒಳಗೆ ತಲುಪಿಸುವ...
ಬೆಂಗಳೂರು, ಮಾ 24 : ರಾಜ್ಯದಲ್ಲಿ ಈ ಬಾರಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಎಲ್ಲಾ ಡಿಸಿಗಳಿಗೆ ಪತ್ರ ಬರೆದಿದೆ. ಎಲ್ಲಾ ಕಾರ್ಯಕ್ರಮ ಗಳನ್ನು ಮುಗಿಸಿ ಸಿದ್ಧತೆಗಳನ್ನು ನಡೆಸುವಂತೆ ಪತ್ರದಲ್ಲಿ ತಿಳಿಸಿದೆ.ಚುನಾವಣಾ ದಿನಾಂಕವು ಯಾವುದೇ ಕ್ಷಣದಲ್ಲಿ...
Gujarat Assembly Election 2022 ನವದೆಹಲಿ : ನ 3 : ದೇಶದ ಜನತೆ ಕಾತರದಿಂದ ಕಾಯುತ್ತಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟವಾಗಿದೆ. ಗುಜರಾತ್ ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ...