ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯ ಮೇಲೆ ಊರಿಗೆ ಬಂದಿದ್ದ ಯುವಕನೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರಂದು ರಾತ್ರಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ...
ತೋಟದ ಕೃಷಿ ಪಂಪ್ ಚಾಲನೆ ಮಾಡಲು ಹೋದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಕಾಣಿಯೂರು: ತೋಟದ ಕೃಷಿ ಪಂಪ್ ಚಾಲನೆ ಮಾಡಲು...
ವಿದ್ಯುತ್ ಶಾಕ್ ಹೊಡೆದು ಎಲೆಕ್ಟ್ರೀಷಿಯನ್ ಒಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತ...
ಕಾಸರಗೋಡಿನ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ಕರೆಂಟ್ ಶಾಕಿಗೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಕಾಸರಗೋಡು: ಕಾಸರಗೋಡಿನ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ಕರೆಂಟ್ ಶಾಕಿಗೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ...
ಕ್ರೈಸ್ತ ಚರ್ಚಿನ ಧರ್ಮಗುರುವೊಬ್ಬರು ಕರೆಂಟ್ ಶಾಕ್ ಗೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ದಲ್ಲಿ ನಡೆದಿದೆ. ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ ಶಿನ್ಸ್ ಕುಡಿಲಿಲ್ ಮೃತಪಟ್ಟವರಾಗಿದ್ದಾರೆ. ಜೊತೆಗಿದ್ದ...
ಗುತ್ತಿಗಾರು: ಎರಡು ದಿನಗಳ ಹಿಂದೆ ಗಾಳಿ ಮಳೆಗೆ ಬಿದ್ದ ವಿದ್ಯುತ್ ಲೈನ್ ಹತ್ತಿರ ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಇಬ್ಬರಿಗೆ ಗಾಯವಾದ ಘಟನೆ ನಾಲ್ಕೂರು ಗ್ರಾಮದ ಕಾಯರ್ ಮುಗೆರ್ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿ ಸುಂದರ...
ಉಪ್ಪಿನಂಗಡಿ: ಸ್ಥಳೀಯ ಕಾರ್ಯಕ್ರಮವೊಂದಕ್ಕೆ ಚಪ್ಪರ ಹಾಕುವ ವೇಳೆ ಉದ್ದದ ಕಬ್ಬಿಣದ ಟ್ರೆಸ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಕಡೇಶಿವಾಲಯದ ಕಾಡಬೆಟ್ಟು ಎಂಬಲ್ಲಿ ನಡೆದಿದೆ. ಕಲ್ಲಡ್ಕದ ಶಾಮಿಯಾನ ಸಂಸ್ಥೆಯ 5 ನೌಕರರು ಕಾರ್ಯಕ್ರಮವೊಂದರ ಸಲುವಾಗಿ...
ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ....
ಉಪ್ಪಿನಂಗಡಿ: ಮೂರು ದಿನಗಳಿಂದ ಮನೆಗೆ ವಿದ್ಯುತ್ ಇಲ್ಲದೇ, ಕುಡಿಯಲು ನೀರಿಗೆ ತತ್ವಾರ ಅನುಭವಿಸುತ್ತಿದ್ದ ಯುವಕನೊಬ್ಬ, ವಿದ್ಯುತ್ ಪರಿವರ್ತಕಕ್ಕೆ ಅಕ್ರಮವಾಗಿ ಪ್ಯೂಸ್ ಅಳವಡಿಸಲು ಯತ್ನಿಸಿದ ವೇಳೆ ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕು...
ಉಪ್ಪಿನಂಗಡಿ : ಫ್ಯೂಸ್ ಹಾಕಲು ಹೋದ ಯುವಕನೋರ್ವ ವಿದ್ಯುತ್ ಶಾಕ್ ಗೊಳಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ. ಪುಲೇರಿ ಗೋಳಿತ್ತಡಿ ಯುವ ಕಬಡ್ಡಿ ಆಟಗಾರ ಹರೀಶ್ (32) ಎಂಬವರು ಮೃತಪಟ್ಟದ್ದಾರೆ ಎನ್ನಲಾಗಿದೆ.