ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ (ಸೆ.19) ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಸಮೀಪ ನಡೆದಿದೆ. ಮೃತರನ್ನು ಬೆಂಗಳೂರಿನ ದರ್ಶನ್ (22) ಎಂದು...
ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮದ ಪಜಿರಡ್ಕ ಎಂಬಲ್ಲಿ ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ...
ಸಂಬಂಧಿಕರ ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಬಂದು, ಅಲ್ಲಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹಾಗೂ ಆಕೆಯ ಸಹಚರನನ್ನು ಪೆರೇಸಂದ್ರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ರಮ್ಯಾ...